ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್

Team Udayavani, Oct 2, 2024, 3:31 PM IST

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯಲ್ಲಿತ್ತು ಡೆತ್ ನೋಟ್

ಮಹಾರಾಷ್ಟ್ರ: ಗಂಡ, ಹೆಂಡತಿ, ಇಬ್ಬರು ಪುತ್ರರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಬುಧವಾರ (ಸೆ.2) ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಮೃತರನ್ನು ನಿವೃತ್ತ ಶಿಕ್ಷಕ ವಿಜಯ್ ಮಧುಕರ್ ಪಚೋರಿ (68), ಅವರ ಪತ್ನಿ ಮಾಲಾ (55) ಮತ್ತು ಅವರ ಮಕ್ಕಳಾದ ಗಣೇಶ್ (38) ಮತ್ತು ದೀಪಕ್ (36) ಎಂದು ಗುರುತಿಸಲಾಗಿದೆ.

ಕೆಲ ದಿನಗಳಿಂದ ಮನೆಯವರು ನೆರೆಹೊರೆಯವರಿಗೆ ಕಾಣದೇ ಇದ್ದುದರಿಂದ ಅನುಮಾನಗೊಂಡ ಅಕ್ಕಪಕ್ಕದ ಮನೆಯವರು ಮಧುಕರ್ ಅವರ ಮನೆಯ ಬಾಗಿಲು ಬಡಿದಿದ್ದಾರೆ ಆದರೆ ಮನೆಯೊಳಗಿಂದ ಯಾವುದೇ ಪ್ರತಿಕ್ರಿಯೆ ಬರದೇ ಇದ್ದುದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಕೂಡಲೇ ಬಂದ ಪೊಲೀಸರು ಬಾಗಿಲು ಮುರಿದು ಒಳ ಪ್ರವೇಶಿಸಿದ್ದಾರೆ ಈ ವೇಳೆ ನಾಲ್ವರು ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಅಲ್ಲದೆ ಮನೆ ಪರಿಶೀಲನೆ ನಡೆಸಿದ ವೇಳೆ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಇದರಲ್ಲಿ ವಂಚನೆ ಪ್ರಕರಣನವೊಂದಕ್ಕೆ ಸಂಬಂಧಿಸಿ ಮಧುಕರ್ ಅವರ ಪುತ್ರನಾದ ಗಣೇಶ್ ನನ್ನು ಮಧ್ಯಪ್ರದೇಶದ ಪೊಲೀಸರು ಬಂಧಿಸಿದ್ದರು ಈ ಕಾರಣಕ್ಕೆ ಕುಟುಂಬ ಸದಸ್ಯರು ಮನನೊಂದು ಈ ನಿರ್ಧಾರಕ್ಕೆ ಬಂದಿರುವುದಾಗಿ ಪತ್ರದಲ್ಲಿ ಬರೆದುಕೊಂಡು ನಾಲ್ವರು ಸಹಿ ಹಾಕಿದ್ದಾರೆ.

ಮೇಲ್ನೋಟಕ್ಕೆ ಆಕಸ್ಮಿಕ ಸಾವಿನಂತೆ ಕಂಡುಬಂದಿದ್ದು ಪ್ರಕರಣ ದಾಖಲಿಸಿಕೊಂಡ ನಾರ್ಖೇಡ್ ಪೊಲೀಸರು ನಾಲ್ಕು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

ಟಾಪ್ ನ್ಯೂಸ್

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

14-koppala

ಯುವಜನರಿಗೆ ಬಾಪೂಜಿಯನ್ನು ಸ್ಟ್ಯಾಂಪ್‌, ನೋಟ್, ನಾಣ್ಯಗಳ ಮೂಲಕ ಪರಿಚಯಿಸುವ ಜಯಂತ ಕುಮಾರ್!

13-sirawara

Sirawara: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ

Miracle: ಲಿಂಗದ ಮೇಲಿನ ಕಲ್ಲು‌ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು: ಕಡಣಿಯಲ್ಲೊಂದು ಅಚ್ಚರಿ

Miracle: ಶಿವಲಿಂಗದ ಮೇಲಿನ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು… ಕಡಣಿಯಲ್ಲೊಂದು ಅಚ್ಚರಿ

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Niraj Chopra

Javelin; ನೀರಜ್ ಚೋಪ್ರಾರಿಂದ ಬೇರೆಯಾಗಲು ಮುಂದಾದ ಕೋಚ್ ಬಾರ್ಟೋನಿಟ್ಜ್: ಕಾರಣ?

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

1-pawan-kalyana

Andhra DCM 11 ದಿನಗಳ ವ್ರತ; ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಪವನ್ ಕಲ್ಯಾಣ್

Delhi Drug Bust: ಬೃಹತ್‌ ಮಾದಕ ದ್ರವ್ಯ ಜಾಲ-2000 ಕೋಟಿ ರೂ. ಮೌಲ್ಯದ ಕೊಕೇನ್‌ ವಶ

Delhi Drug Bust: ಬೃಹತ್‌ ಮಾದಕ ದ್ರವ್ಯ ಜಾಲ-2000 ಕೋಟಿ ರೂ. ಮೌಲ್ಯದ ಕೊಕೇನ್‌ ವಶ

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

1-wweqwe

Pune; ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: 3 ಮಂದಿ ಮೃ*ತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

14-koppala

ಯುವಜನರಿಗೆ ಬಾಪೂಜಿಯನ್ನು ಸ್ಟ್ಯಾಂಪ್‌, ನೋಟ್, ನಾಣ್ಯಗಳ ಮೂಲಕ ಪರಿಚಯಿಸುವ ಜಯಂತ ಕುಮಾರ್!

Sandalwood: ಗುರುರಾಜ ಕುಲಕರ್ಣಿ ಚಿತ್ರಕ್ಕೆ ಲಾಪತಾ ಲೇಡೀಸ್‌ ಬರಹಗಾರ ಎಂಟ್ರಿ

Sandalwood: ಗುರುರಾಜ ಕುಲಕರ್ಣಿ ಚಿತ್ರಕ್ಕೆ ಲಾಪತಾ ಲೇಡೀಸ್‌ ಬರಹಗಾರ ಎಂಟ್ರಿ

13-sirawara

Sirawara: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ

Miracle: ಲಿಂಗದ ಮೇಲಿನ ಕಲ್ಲು‌ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು: ಕಡಣಿಯಲ್ಲೊಂದು ಅಚ್ಚರಿ

Miracle: ಶಿವಲಿಂಗದ ಮೇಲಿನ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು… ಕಡಣಿಯಲ್ಲೊಂದು ಅಚ್ಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.