Train Derail: ಹಳಿತಪ್ಪಿದ ಸಾಬರಮತಿ-ಆಗ್ರಾ ಸೂಪರ್‌ಫಾಸ್ಟ್ ರೈಲು… ಸಂಚಾರ ವ್ಯತ್ಯಯ
Team Udayavani, Mar 18, 2024, 9:30 AM IST
ರಾಜಸ್ಥಾನ: ಭಾನುವಾರ ತಡರಾತ್ರಿ ರಾಜಸ್ಥಾನದ ಅಜ್ಮೀರ್‌ನ ಮದರ್ ರೈಲು ನಿಲ್ದಾಣದ ಬಳಿ ಸೂಪರ್‌ಫಾಸ್ಟ್ ರೈಲಿನ ಕನಿಷ್ಠ ನಾಲ್ಕು ಬೋಗಿಗಳು ಹಳಿತಪ್ಪಿದ ಘಟನೆ ನಡೆದಿದೆ.
ಘಟನೆಯ ಕುರಿತು ಮಾತನಾಡಿದ ವಾಯುವ್ಯ ರೈಲ್ವೇಯ ಸಿಪಿಆರ್‌ಒ ಶಶಿ ಕಿರಣ್, “ಸಾಬರಮತಿಯಿಂದ ಆಗ್ರಾಕ್ಕೆ ಹೋಗುತ್ತಿದ್ದ ರೈಲು ಸಂಖ್ಯೆ 12548 ಅಜ್ಮೀರ್‌ನ ಮದರ್‌ನಲ್ಲಿರುವ ಹೋಮ್ ಸಿಗ್ನಲ್ ಬಳಿ ರೈಲಿನ ನಾಲ್ಕು ಬೋಗಿಗಳು ಮತ್ತು ರೈಲಿನ ಇಂಜಿನ್ ಹಳಿತಪ್ಪಿದೆ ಅಪಘಾತದಿಂದ ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಲಿವೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ, ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದು ಬೋಗಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಘಟನೆಯ ಸಮಯದಲ್ಲಿ ಹಲವಾರು ಪ್ರಯಾಣಿಕರು ರೈಲಿನಲ್ಲಿದ್ದರು ಎಂದು ವರದಿಯಾಗಿದೆ. ರೈಲ್ವೆ ಅಧಿಕಾರಿಗಳು ಅಜ್ಮೀರ್ ನಿಲ್ದಾಣದಲ್ಲಿ ಹೆಲ್ಪ್ ಡೆಸ್ಕ್ ಅನ್ನು ಸ್ಥಾಪಿಸಿದ್ದಾರೆ ಮತ್ತು ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 0145-2429642 ಅನ್ನು ಒದಗಿಸಿದ್ದಾರೆ.
ರೈಲು ಸಂಚಾರದಲ್ಲಿ ವ್ಯತ್ಯಯ:
ರೈಲು ಅವಘಡದಿಂದಾಗಿ ಈ ಮಾರ್ಗವಾಗಿ ಪ್ರಯಾಣಿಸಬೇಕಿದ್ದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆ ನಡೆಸಿದ ಸಿಬಂದಿಗಳು ಕೆಲ ಗಂಟೆಗಳ ಕಾರ್ಯಾಚರಣೆ ಬಳಿಕ ರೈಲು ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು ಎಂದು ಹೇಳಿದ್ದಾರೆ.
VIDEO | Four coaches of Sabarmati-Agra superfast train derail in Ajmer, Rajasthan. More details are awaited.
(Full video available on PTI Videos – https://t.co/n147TvrpG7) pic.twitter.com/lgzJJh4sPu
— Press Trust of India (@PTI_News) March 18, 2024
Rajasthan
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.