Train Derail: ಬೆಳ್ಳಂಬೆಳಗ್ಗೆ ಹಳಿ ತಪ್ಪಿದ ಶಾಲಿಮಾರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು
Team Udayavani, Nov 9, 2024, 9:00 AM IST
ಕೊಲ್ಕತ್ತಾ: ಶನಿವಾರ(ನ.9) ಮುಂಜಾನೆ ಸಿಕಂದರಾಬಾದ್-ಶಾಲಿಮಾರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಳಿ ತಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಹೌರಾ ಬಳಿ ನಡೆದಿರುವುದಾಗಿ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೋಲ್ಕತ್ತಾದಿಂದ ಸುಮಾರು 40 ಕಿಮೀ ದೂರದಲ್ಲಿರುವ ನಲ್ಪುರದಲ್ಲಿ ಈ ವಿಶೇಷ ರೈಲು ಹಳಿತಪ್ಪಿದ್ದು. ಹಳಿತಪ್ಪಿದ ಮೂರು ಬೋಗಿಗಳಲ್ಲಿ ಪಾರ್ಸೆಲ್ ತುಂಬಿದ್ದ ಬೋಗಿಯೂ ಸೇರಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಅಲ್ಲದೆ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಆಗ್ನೇಯ ರೈಲ್ವೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಅಪಘಾತ ಸ್ಥಳಕ್ಕೆ ರೈಲು ಅಧಿಕಾರಿಗಳು ಜೊತೆಗೆ ರಕ್ಷಣಾ ತಂಡ ಮತ್ತು ವೈದ್ಯಕೀಯ ತಂಡಗಳು ತೆರಳುತ್ತಿದ್ದು ರೈಲಿನಲ್ಲಿರುವ ಪ್ರಯಾಣಿಕರನ್ನು ಸಾಗಿಸಲು ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗಿದೆ.
ರೈಲಿನ ವೇಗ ಕಡಿಮೆ ಇದ್ದ ಕಾರಣ ಭಾರೀ ಅನಾಹುತ ತಪ್ಪಿದೆ. ಅಪಘಾತಕ್ಕೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಘಟನೆ ಕುರಿತು ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
Breaking!🚨
4 Coaches Of Secunderabad-Shalimar Superfast Express Derail Near Howrah
One more day & One more Train accident… Enough is enough, Resign Ashwini Vaishanaw 😡#TrainAccident pic.twitter.com/PWSYIdBIZN
— Shivam Rajput (@Mr_RajputS) November 9, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.