ಕೋವಿನ್‌ನಲ್ಲಿ ಇಂದಿನಿಂದ  4 ಅಂಕಿಗಳ  ಸೆಕ್ಯುರಿಟಿ ಕೋಡ್‌

Team Udayavani, May 8, 2021, 6:46 AM IST

ಕೋವಿನ್‌ನಲ್ಲಿ ಇಂದಿನಿಂದ  4 ಅಂಕಿಗಳ  ಸೆಕ್ಯುರಿಟಿ ಕೋಡ್‌

ಲಸಿಕೆ ನೋಂದಣಿ ವೇಳೆ ಡೇಟಾ  ಎಂಟ್ರಿ ಪ್ರಮಾಣ ತಪ್ಪಿಸಲು ಕ್ರಮ ಲಸಿಕೆ ಪಡೆಯದಿದ್ದರೂ ನಿಮ್ಮ ಹೆಸರಲ್ಲಿ ಲಸಿಕೆ ಪ್ರಮಾಣಪತ್ರ ಸೃಷ್ಟಿ ಆಗಿದೆಯೇ? ನೋಂದಣಿ ಮಾಡು ವಾಗ ಡೇಟಾ ಎಂಟ್ರಿ ವೇಳೆ ಆಗುತ್ತಿದ್ದ ಈ ಪ್ರಮಾದ ತಪ್ಪಿಸಲು ಕೋವಿನ್‌ ಪೋರ್ಟಲ್‌ನಲ್ಲಿ ಶನಿವಾರದಿಂದಲೇ ಹೊಸ ಫೀಚರ್‌ವೊಂದನ್ನು ಪರಿಚಯಿಸಲಾಗಿದೆ.

ಏನಿದು ಹೊಸ ಫೀಚರ್‌? :

ಇನ್ನು ಮುಂದೆ ಕೋವಿನ್‌ ಪೋರ್ಟಲ್‌ನಲ್ಲಿ ನೀವು ಲಸಿಕೆಗೆ ಹೆಸರು ನೋಂದಣಿ ಮಾಡಿ, ಲಸಿಕೆಗೆ ದಿನಾಂಕ ನಿಗದಿಪಡಿಸಿದರೆ, ಕೂಡಲೇ ನಿಮಗೆ “4 ಅಂಕಿಗಳ ಭದ್ರತ ಕೋಡ್‌’ವೊಂದನ್ನು ನೀಡಲಾಗುತ್ತದೆ. ಲಸಿಕಾ ಕೇಂದ್ರಕ್ಕೆ ಹೋದಾಗ ಆ ಸೆಕ್ಯುರಿಟಿ ಕೋಡ್‌ ಅನ್ನು ತೋರಿಸಿದರಷ್ಟೇ ನಿಮಗೆ ಲಸಿಕೆ ನೀಡಲಾಗುತ್ತದೆ.

ಏಕೆ ಹೊಸ ಕೋಡ್‌? :

ಹಲವು ಮಂದಿ ಕೋವಿನ್‌ ಪೋರ್ಟಲ್‌ನಲ್ಲಿ ಲಸಿಕೆಗೆ ನೋಂದಣಿ ಮಾಡಿಕೊಂಡಿರುತ್ತಾರೆ. ಆದರೆ ಅನಿವಾರ್ಯ ಕಾರಣಗಳಿಂದಾಗಿ ನಿಗದಿತ ದಿನಾಂಕದಂದು ಹೋಗಿ ಲಸಿಕೆ ಹಾಕಿಸಿಕೊಳ್ಳಲು ಸಾಧ್ಯ ವಾಗಿರುವುದಿಲ್ಲ. ಆದರೂ, ಅವರ ಮೊಬೈಲ್‌ಗೆ “ನೀವು ಯಶಸ್ವಿಯಾಗಿ ಲಸಿಕೆ ಹಾಕಿಸಿಕೊಂಡಿದ್ದೀರಿ’ ಎಂಬ ಸಂದೇಶ ಮತ್ತು ಲಸಿಕೆ ಪ್ರಮಾಣಪತ್ರ ಬರುತ್ತದೆ. ಈ ಬಗ್ಗೆ ಅನೇಕರು ದೂರು ನೀಡಿರುವ ಹಿನ್ನೆಲೆಯಲ್ಲಿ ಹೊಸ ಭದ್ರತ ಫೀಚರ್‌ ಅನ್ನು ಪರಿಚಯಿಸಲಾಗಿದೆ.

ಬೇರೆಡೆ ಇಂಥ ಫೀಚರ್‌ ಬಳಕೆಯಾಗುತ್ತಿದೆಯೇ? :

ಹೌದು. ಪ್ರಯಾಣಿಕರು ಓಲಾ ಕ್ಯಾಬ್‌ ಬುಕ್‌ ಮಾಡಿದೊಡನೆ ಅವರಿಗೆ 4 ಅಂಕಿಗಳ  ಪಾಸ್‌ವರ್ಡ್‌ ಕಳುಹಿಸಲಾಗುತ್ತದೆ. ಈ ಪಾಸ್‌ವರ್ಡ್‌ ಕ್ಯಾಬ್‌ ಚಾಲಕನಿಗೆ ಗೊತ್ತಿರುವುದಿಲ್ಲ. ನೀವು ಕ್ಯಾಬ್‌ ಅಥವಾ ಕಾರು ಹತ್ತಿದ ಬಳಿಕ ಆ ಪಾಸ್‌ವರ್ಡ್‌ ಅನ್ನು ನೀವು ಚಾಲಕನಿಗೆ ನೀಡುತ್ತೀರಿ. ಇದೇ ರೀತಿ, ಕೆಲವು ಅಧಿಕ ಮೌಲ್ಯದ ಸರಕುಗಳ ರವಾನೆ ವೇಳೆ ಇ-ಕಾಮರ್ಸ್‌ ಕಂಪನಿಗಳು ಗ್ರಾಹಕರಿಗೆ ಒನ್‌ ಟೈಂ ಪಿನ್‌ ನೀಡುತ್ತವೆೆ. ಸರಕು ಸರಿಯಾದ ವ್ಯಕ್ತಿಗೇ ತಲುಪಿದೆ ಎನ್ನುವುದನ್ನು ಖಾತ್ರಿಪಡಿಸುವುದು ಇದರ ಉದ್ದೇಶ. ಇದೇ ಮಾದರಿಯಲ್ಲಿ ಕೋವಿನ್‌ ಪೋರ್ಟಲ್‌ನ 4 ಅಂಕಿಗಳ ಸೆಕ್ಯುರಿಟಿ ಕೋಡ್‌ ಕೂಡ ಕೆಲಸ ಮಾಡುತ್ತದೆ.

ಟಾಪ್ ನ್ಯೂಸ್

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.