ಹತ್ಯೆಗೀಡಾದ 4 ಅಡಿಯ ಉಗ್ರ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದ!!
Team Udayavani, Dec 27, 2017, 2:45 PM IST
ಹೊಸದಿಲ್ಲಿ: ಪುಲ್ವಾಮಾದಲ್ಲಿ ಮಂಗಳವಾರ ಸೇನಾಪಡೆಗಳಿಂದ ಹತ್ಯೆಗೀಡಾದ 4 ಅಡಿ ಎತ್ತರದ ಕುಬ್ಜ ಉಗ್ರ ಬಿಜೆಪಿ ಸೇರ್ಪಡೆಗೆ ಯತ್ನಿಸಿದ ಎನ್ನುವ ಅಂಶ ಬಹಿರಂಗಗೊಂಡಿದೆ.
ಡಿಎನ್ಎ ವರದಿ ಮಾಡಿದಂತೆ ಪಾಕ್ ಮೂಲದ ಉಗ್ರ ನೂರ್ ಮಹಮನ್ ಬಿಜೆಪಿ ಸೇರ್ಪಡೆಯಾಗಿ ಬಳಿಕ ಕೆಲ ನಾಯಕರನ್ನು ಹತ್ಯೆಗೈಯುವ ಸಂಚು ರೂಪಿಸಿದ್ದ ಎನ್ನಲಾಗಿದೆ.
2003 ರಲ್ಲಿ ದೆಹಲಿಯ ಬಿಜೆಪಿ ಮುಖ್ಯ ಕಚೇರಿಗೆ ಭೇಟಿ ನೀಡಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆಯಲೂ ಯತ್ನ ನಡೆಸಿದ್ದ ಎನ್ನಲಾಗಿದೆ.
ಈತನ ಯೋಜನೆಕಾರ್ಯರೂಪಕ್ಕೆ ಬರುವ ಮೊದಲೇ ದೆಹಲಿಯ ಎಟಿಎಸ್ ಪೊಲೀಸರು ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ವಶಕ್ಕೆ ಪಡೆದಿದ್ದರು.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಪ್ರಮುಖ ಸೇನಾ ಕಾರ್ಯಾಚರಣೆಯಲ್ಲಿ ಜೈಶ್ -ಎ-ಮೊಹಮ್ಮದ್ ಉಗ್ರ ನೂರ್ ಮೊಹಮ್ಮದ್ ತಾಂತ್ರಿ ಮತ್ತು ಸಂಘಟನೆಗೆ ಸೇರಿದ ಇನ್ನೋರ್ವ ಪ್ರಮುಖನನ್ನುಹತ್ಯೆ ಮಾಡಲಾಗಿತ್ತು.
47 ವರ್ಷ ವಯಸ್ಸಿನ ಕುಬ್ಜ ನಾಗಿದ್ದ ತಾಂತ್ರಿ ಕಣಿವೆ ರಾಜ್ಯದಲ್ಲಿ ಹಲವೆಡೆ ಉಗ್ರ ಚಟುವಟಿಕೆ ಚಿಗಿತುಕೊಳ್ಳಲು ಕಾರಣನಾಗಿದ್ದ. ಈ ಕಾರಣಕ್ಕಾಗಿಯೇ ಈತನನ್ನು ದೆಹಲಿ ನ್ಯಾಯಾಲಯವೊಂದು “ಸಾವಿನ ವ್ಯಾಪಾರಿ’ ಎಂದು ಬಣ್ಣಿಸಿತ್ತು. ಶ್ರೀನಗರ ಏರ್ಪೋರ್ಟ್ನಲ್ಲಿರುವ ಬಿಎಸ್ಎಫ್ ಶಿಬಿರದ ಮೇಲೆ ನಡೆದಿದ್ದ ದಾಳಿ ಸೇರಿದಂತೆ ಪ್ರಮುಖ ಉಗ್ರ ಕೃತ್ಯಗಳಲ್ಲಿ ಭಾಗಿಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.