ತಿನಸಿನಂಗಡಿ ಮೇಲೆ ಉರುಳಿ ಬಿದ್ದ ಟ್ರಕ್: ಒಂದೇ ಕುಟುಂಬದ ನಾಲ್ವರ ಸಾವು
Team Udayavani, Jun 23, 2018, 11:49 AM IST
ಲಖೀಂಪುರ ಖೇರಿ, ಉತ್ತರ ಪ್ರದೇಶ : ಇಂದು ಬೆಳಗ್ಗೆ ಇಲ್ಲಿನ ಸಿಸೈಯಾ ಕ್ರಾಸಿಂಗ್‌ನಲ್ಲಿ ರಸ್ತೆ ಬದಿ ಇದ್ದ ತಿನಸಿನಂಗಡಿಯ ಮೇಲೆ ವೇಗವಾಗಿ ಧಾವಿಸಿ ಬಂದ ಟ್ರಕ್ ಒಂದು ಅಡಿ ಮೇಲಾಗಿ ಮಗುಚಿ ಬಿದ್ಧ ಭೀಕರ ಅವಘಡದಲ್ಲಿ ಮೂರು ವರ್ಷ ಪ್ರಾಯದ ಹೆಣ್ಣು ಮಗು ಸಹಿತ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ವರದಿಯಾಗಿದೆ.
ಮೃತರನ್ನು ಬದಲೂ (70), ಆತನ ಪುತ್ರಿ ನಜೀಮಾ (35), ಮೊಮ್ಮಗಳು ಮಾಹೇಕ್ (3) ಮತ್ತು ರೂಬಿ (18) ಎಂದು ಗುರುತಿಸಲಾಗಿದೆ. ಬದಲೂ ಅವರು ಸಿಸೈಯಾ ಕ್ರಾಸಿಂಗ್‌ನಲ್ಲಿ ತಿನಸಿನಂಗಡಿ ವ್ಯಾಪಾರ ಮಾಡಿಕೊಂಡಿದ್ದರು.
ವೇಗವಾಗಿ ಧಾವಿಸಿ ಬಂದು ಅಡಿಮೇಲಾಗಿ ತಿನಸಿನಂಗಡಿಯ ಮೇಲೆ ಉರುಳಿ ಬಿದ್ದ ಪರಿಣಾಮವಾಗಿ ಎಲ್ಲ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟರು.
ಟ್ರಕ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ಭೀಕರ ಅವಘಡಕ್ಕೆ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.