ಅರುಣಾಚಲ: ಆರು ದಿನಗಳಲ್ಲಿ ನಾಲ್ಕು ಹೆಣ್ಣು ಮಕ್ಕಳು ನಾಪತ್ತೆ
Team Udayavani, Mar 27, 2018, 5:46 PM IST
ಇಟಾನಗರ : ಅರುಣಾಚಲ ಪ್ರದೇಶದಲ್ಲಿ ಕಳೆದ ಆರು ದಿನಗಳಲ್ಲಿ ನಾಲ್ವರು ಬಾಲಕಿಯರು ನಾಪತ್ತೆಯಾಗಿದ್ದು ಇದು ಮಕ್ಕಳ ಕಳ್ಳಸಾಗಣೆ ಜಾಲದ ಕೃತ್ಯಇರಬಹುದೆಂದು ಶಂಕಿಸಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಾಲ್ವರು ಬಾಲಕಿಯರ ನಾಪತ್ತೆ ನಡೆದಿರುವುದು ಲೋಹಿತ್ ಜಿಲ್ಲೆಯ ವಾಕ್ರೋ ಪ್ರದೇಶದಲ್ಲಿ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಮಾರ್ಚ್ 21ರಂದು ಈ ಬಾಲಕಿಯರು ನಾಪತ್ತೆಯಾಗಿದ್ದಾಗ ಅವರು ಒಟ್ಟಿಗೇ ಇದ್ದರೇ ಇಲ್ಲವೇ ಎಂಬುದು ಗೊತ್ತಾಗಿಲ್ಲ. 12ರಿಂದ 16 ವರ್ಷ ಪ್ರಾಯದೊಳಗಿನ ಮಕ್ಕಳ ಮಾನವ ಕಳ್ಳಸಾಗಣೆ ಜಾಲದಿಂದಲೇ ತಮ್ಮ ಮಕ್ಕಳು ಅಪಹೃತರಾಗಿದ್ದಾರೆ ಎಂದು ಮಕ್ಕಳು ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ.
ತೆಝು ಪೊಲೀಸ್ ಠಾಣೆಯಲ್ಲಿ ಮಕ್ಕಳ ಈ ನಾಪತ್ತೆ ಪ್ರಕರಣದ ಬಗ್ಗೆ ಕೇಸು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ
Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್
T20; ಸಂಜು, ತಿಲಕ್ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ
Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಅರ್ಜಿ ತಿರಸ್ಕೃತ
Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.