Pune; Truck-Bus ಡಿಕ್ಕಿ; 4 ಮೃತ್ಯು, 22ಕ್ಕೂ ಅಧಿಕ ಮಂದಿಗೆ ಗಾಯ
Team Udayavani, Apr 23, 2023, 11:46 AM IST
ಮಹಾರಾಷ್ಟ್ರ: ನಗರದ ನಾರ್ಹೆ ಪ್ರದೇಶದ ಬಳಿ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು, 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 22ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರವಿವಾರ ಬೆಳಗ್ಗೆ ಟ್ರಕ್ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ ಟ್ರಕ್ ಚಾಲಕ ನಿಯಂತ್ರಣ ಕಳೆದುಕೊಂಡು ಬಸ್ ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.
ಬಸ್ ಗೋರೆಗಾಂವ್ನ ಸಂಸ್ಥೆಯೊಂದಕ್ಕೆ ಸೇರಿದ್ದಾಗಿದೆ. ಯಾವುದೋ ಕಾರ್ಯಕ್ರಮದ ನಿಮಿತ್ತ ಪುಣೆಗೆ ತೆರಳಿತ್ತು, ವಾಪಸ್ ಬರುವಾಗ ಈ ಅಪಘಾತ ಸಂಭವಿಸಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಸ್ಥಳ ಪರಿಶೀಲನೆ ನಡೆಸುತ್ತಿದ್ದು ತನಿಖೆ ನಡೆಸುತ್ತಿದ್ದಾರೆ.
Maharashtra | Four dead, 22 others injured in a collision between a truck and a private bus on Pune–Bengaluru Highway near Narhe area of Pune city around 3 am today. The injured are being treated at a hospital. pic.twitter.com/CH9tJRWnAa
— ANI (@ANI) April 23, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಆಹಾರ, ಮದ್ಯವನ್ನು ಕೊಡಲೊಪ್ಪದ ರೆಸಾರ್ಟ್ ಮ್ಯಾನೇಜರ್ ಹತ್ಯೆ; ಇಬ್ಬರು ಪೊಲೀಸರ ಬಂಧನ
Modi ಸರಕಾರ 2 ವರ್ಷ ಇರುವುದೇ ಅನುಮಾನ: ಸಂಜಯ್ ರಾವತ್
ಪತಿ-ಪತ್ನಿ ಜಗಳದಲ್ಲಿ ಬಾವಿಗೆ ಹಾರಿದ ಪತಿ… ರಕ್ಷಣೆಗೆ ಹೋದ ನಾಲ್ವರು ಸೇರಿ 5 ಮಂದಿ ದುರ್ಮರಣ
Dense Fog… ರಸ್ತೆ ಕಾಣದೆ ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್, 10 ಮಂದಿಯ ಸ್ಥಿತಿ ಗಂಭೀರ
ವಿಶ್ವದಾದ್ಯಂತ ಜೆನ್ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ
ಜ.26-30: ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ
Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ
ನನ್ನ ನಾಯಿಗಳಿಗೆ ಕ್ರಾಸಿಂಗ್ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್ ಏನೇನು ಗೊತ್ತಾ?
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.