Tamil Nadu; ಭೀಕರ ರಸ್ತೆ ಅಪಘಾತ; ಬಸ್ಸುಗಳ ಮುಖಾಮುಖಿ‌ ಡಿಕ್ಕಿ; 4 ಮೃತ್ಯು, 70 ಜನರಿಗೆ ಗಾಯ


Team Udayavani, Jun 19, 2023, 2:20 PM IST

Tamil Nadu; ಭೀಕರ ರಸ್ತೆ ಅಪಘಾತ; ಬಸ್ಸುಗಳ ಮುಖಾಮುಖಿ‌ ಡಿಕ್ಕಿ; 4 ಮೃತ್ಯು, 70 ಜನರಿಗೆ ಗಾಯ

ಚೆನ್ನೈ: ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದು, ಕನಿಷ್ಠ 70 ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಕಡಲೂರು ಜಿಲ್ಲೆಯ ನೆಲ್ಲಿಕುಪ್ಪಂ ಬಳಿಯ ಪಟ್ಟಂಬಾಕ್ಕಂನಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕಡಲೂರು ಮತ್ತು ಪನ್ರುತಿ ನಡುವೆ ಎರಡು ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದವು. ಅಪಘಾತಕ್ಕೆ ಕಾರಣಗಳು ತಿಳಿದುಬಂದಿಲ್ಲ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಒಂದು ಬಸ್‌ನ ಮುಂಭಾಗದ ಟೈರ್ ಒಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ ಸಂಭವಿಸಿದ ತಕ್ಷಣ ಸಾರ್ವಜನಿಕರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ  ಸಾಗಿಸಲು ಸಹಾಯ ಮಾಡಿದರು. ಅಪಘಾತದಲ್ಲಿ ಎರಡು ಬಸ್‌ಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಪರಿಹಾರ ಘೋಷಣೆ
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಚಿಕಿತ್ಸೆ ಪಡೆಯುತ್ತಿರುವವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಟಾಪ್ ನ್ಯೂಸ್

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.