Uttar Pradesh; ಎಲೆಕ್ಟ್ರಾನಿಕ್ ಶೋರೂಂನಲ್ಲಿ ಅಗ್ನಿ ಅವಘಡ; ನಾಲ್ವರು ಸಜೀವದಹನ
Team Udayavani, Jul 4, 2023, 3:31 PM IST
ಲಕ್ನೋ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಈ ಅಗ್ನಿ ಅವಘಡದಲ್ಲಿ ಮಹಿಳೆ ಸೇರಿದಂತೆ ಮೂವರು ಸಜೀವ ದಹನವಾಗಿದ್ದು, ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸಿಪ್ರಿ ಬಜಾರ್ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಎಲೆಕ್ಟ್ರಾನಿಕ್ಸ್ ಶೋರೂಂ ಮತ್ತು ಸ್ಪೋರ್ಟ್ಸ್ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿತು. ಬೆಂಕಿ ನಂದಿಸಲು ಅಗ್ನಿಶಾಮಕ ವಾಹನಗಳು ಆಗಮಿಸಿ ಸುಮಾರು 10 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿವೆ.
VIDEO | Four including a woman were killed due to the fire that broke out at a showroom in Uttar Pradesh’s Jhansi district late last night. The fire was doused following an overnight operation by the officials. pic.twitter.com/AZw74YWYGm
— Press Trust of India (@PTI_News) July 4, 2023
ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಝಾನ್ಸಿ ಎಸ್ಪಿ ರಾಜೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.