ವ್ಯಾನ್‌ ಮಗುಚಿ ಬಿದ್ದು ಮದುವೆ ಪಾರ್ಟಿಯ 4 ಮಂದಿ ದಾರುಣ ಸಾವು

Team Udayavani, Apr 17, 2017, 3:12 PM IST

ACCIDENT-GENERIC-700.jpg

ರಾಯಪುರ : ಛತ್ತೀಸ್‌ಗಢದ ಮುಂಗೇಲಿ ಜಿಲ್ಲೆಯಲ್ಲಿ ಮದುವೆ ದಿಬ್ಬಣ ಒಯ್ಯುತ್ತಿದ್ದ ವ್ಯಾನೊಂದು ಮಗುಚಿ ಬಿದ್ದ ಪರಿಣಾಮವಾಗಿ ಇಬ್ಬರು ಬಾಲಕರ ಸಹಿತ ನಾಲ್ವರು ಮೃತಪಟ್ಟು ಇತರ ಆರು ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ. 

ಸೋಮುಪುರಿ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ತೇರಾಯಿ ಗ್ರಾಮದಿಂದ ಸುಮಾರು 20 ಮಂದಿ ವ್ಯಾನಿನಲ್ಲಿ ಹೊರಟಿದ್ದರು.ಅಲ್ಲಿಂದ ಮರಳಿ ಬರುವಾಗ ತಿರುವೊಂದರಲ್ಲಿ ವಾಹನದ ಮೇಲೆ ಚಾಲಕನಿಗೆ ನಿಯಂತ್ರಣ ತಪ್ಪಿ ವಾಹನವು ಅಡಿಮೇಲಾಗಿ ಮಗುಚಿ ಬಿದ್ದಿತು. ಇಲ್ಲಿಂದ ಸುಮಾರು 120 ಕಿ.ಮೀ. ದೂರದ ಜಾಗ್ತಾಕಾಪಾ ಎಂಬಲ್ಲಿ ಈ ಅವಘಡ ನಿನ್ನೆ ತಡರಾತ್ರಿ ಸಂಭವಿಸಿತು.

ಮೃತಪಟ್ಟವರನ್ನು ಗೇಂದ್‌ಲಾಲ್‌ ಸಾಹು 23, ಗೋಲು ಯಾದವ್‌ 14, ಮಂಜ್ಲಾ ಸಾಹು 16 ಮತ್ತು ಸುರೇಶ್‌ ಸೋನ್‌ಕರ್‌ ಎಂದು ಗುರುತಿಸಲಾಗಿದೆ. 

ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.