Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
10 ದಿನಗಳೊಳಗೆ ಮತ್ತೊಂದು ಅವಘಡ.. ತೀವ್ರ ಕಳವಳ ..
Team Udayavani, Jan 4, 2025, 6:23 PM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಂದು ಸೇನಾ ವಾಹನ ಶನಿವಾರ(ಜ4) ದುರಂತಕ್ಕೀಡಾಗಿದ್ದು, 4 ಯೋಧರು ಹುತಾತ್ಮರಾಗಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಂಡಿಪೋರ್ ನ ಸದರ್ ಕೂಟ್ ಪಯೆನ್ ಪ್ರದೇಶದ ಬಳಿ ತೀಕ್ಷ್ಣವಾದ ತಿರುವಿನಲ್ಲಿ ಸೇನಾ ಟ್ರಕ್ ನಿಯಂತ್ರಣ ತಪ್ಪಿ ಗುಡ್ಡದಿಂದ ಉರುಳಿದ ಪರಿಣಾಮ ನಾಲ್ವರು ಯೋಧರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ನಂತರ ಗಾಯಗೊಂಡ ಎಲ್ಲಾ ಸೈನಿಕರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಅವರಲ್ಲಿ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಮೂವರು ಗಾಯಾಳುಗಳ ಸ್ಥಿತಿ ಸ್ಥಿರವಾಗಿದ್ದು, ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ.
2024, ಡಿಸೆಂಬರ್ 24 ರಂದು, ಪೂಂಚ್ ನಲ್ಲಿ ಸೇನಾ ವಾಹನ 350 ಅಡಿ ಆಳದ ಕಮರಿಗೆ ಉರುಳಿದ ನಂತರ ಐವರು ಯೋಧರು ಸಾವನ್ನಪ್ಪಿ, ಐವರು ಗಾಯಗೊಂಡರು. ಘಟನೆಯಲ್ಲಿ ಯಾವುದೇ ಉಗ್ರರ ಪಾತ್ರದ ಕೋನವನ್ನು ಸೇನೆ ತಳ್ಳಿಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕ್ ಹ*ತ್ಯೆ!
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕ್ ಹ*ತ್ಯೆ!
Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.