ಹಿಂದೂಯೇತರ ಅಧಿಕಾರಿಗಳ ನೇಮಕ ವಿರುದ್ಧ ಟಿಟಿಡಿ ದೂರು


Team Udayavani, Jan 2, 2018, 9:05 AM IST

Tirupati-Temple-700.jpg

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್‌ (ಟಿಟಿಡಿ) ಆಡಳಿತಕ್ಕೊಳಪಡುವ ದೇಗುಲಗಳಲ್ಲಿ ಸರಕಾರಿ ಆದೇಶಗಳನ್ನು ಉಲ್ಲಂಘಿಸಿ ಕೆಲವು ಕ್ರೈಸ್ತ ಸಮುದಾಯದವರನ್ನು ನೇಮಕಾತಿ ಮಾಡಿರುವ ಟಿಟಿಡಿಯ ಹಿಂದಿನ ಆಡಳಿತದ ವಿರುದ್ಧ ಆಂಧ್ರಪ್ರದೇಶ ಸರಕಾರಕ್ಕೆ ದೂರು ಸಲ್ಲಿಸಲು ಟಿಟಿಡಿಯ ಈಗಿನ ಆಡಳಿತ ಮಂಡಳಿ ನಿರ್ಧರಿಸಿದೆ ಎನ್ನಲಾಗಿದೆ. 

ಟಿಟಿಡಿಯ ಉಪ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಹೇಮಲತಾ, ಟಿಟಿಡಿಯ ಅಧಿಕೃತ ವಾಹನಗಳಲ್ಲಿ ಚರ್ಚ್‌ಗಳಿಗೆ ತೆರಳುವುದರ ವಿರುದ್ಧ ಕೆಲ ಹಿಂದೂ ಸಂಘಟನೆಗಳು ಟಿಟಿಡಿಗೆ ದೂರು ಸಲ್ಲಿಸಿದ್ದವು. ಇದರನ್ವಯ ಟಿಟಿಡಿ ಇಒ ತನಿಖೆಗೆ ಆದೇಶಿಸಿದ್ದರು. ಅದರಂತೆ, ತನಿಖೆ ನಡೆಸಿರುವ ಟಿಟಿಡಿಯ ಮುಖ್ಯ ಸರ್ವೇಕ್ಷಣೆ ಹಾಗೂ ಭದ್ರತಾಧಿಕಾರಿ (ಸಿವಿಎಸ್‌ಒ) ಎ. ರವಿಕೃಷ್ಣ  ಅವರು ಟಿಟಿಡಿಯ ಕಾರ್ಯನಿರ್ವಾಹಕ (ಟಿಟಿಡಿ ಇಒ) ಅನಿಲ್‌ ಕುಮಾರ್‌ ಸಿಂಘಲ್‌ ಅವರಿಗೆ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ, ತಿರುಮಲ ವೆಂಕಟೇಶ್ವರ ಸ್ವಾಮಿ ದೇಗುಲ ಸೇರಿದಂತೆ ಇತರ ಟಿಟಿಡಿ ದೇಗುಲಗಳಲ್ಲಿ ಹಿಂದೂಯೇತರ ಸಿಬ್ಬಂದಿ ನೇಮಕ ಮಾಡಿಕೊಳ್ಳಬಾರದೆಂದು 1988 ಹಾಗೂ 2007ರಲ್ಲಿ ಆಂಧ್ರಪ್ರದೇಶ ಸರಕಾರ ಆದೇಶ ನೀಡಿದ್ದು ಇದರ ಉಲ್ಲಂಘನೆಯಾಗಿದೆ ಎಂದಿದ್ದಾರೆ  ಎಂದು ‘ದ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ. ಕಳೆದ 25 ವರ್ಷಗಳಲ್ಲಿ 42 ಕ್ರೈಸ್ತರನ್ನು ದೇಗುಲದ ಸಿಬಂದಿಯಾಗಿ ನೇಮಿಸಿಕೊಳ್ಳಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. 

ಆದೇಶ ಉಲ್ಲಂಘನೆ: 1986ರಲ್ಲಿ  ಹೇಮಲತಾ ಅವರನ್ನು ಟಿಟಿಡಿಯ ಉಪ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿದ್ದಾಗ ಟಿಟಿಡಿಯಲ್ಲಿ ಹಿಂದೂಯೇತರ ನೇಮಕಾತಿಗೆ ಯಾವುದೇ ನಿರ್ಬಂಧಗಳಿರಲಿಲ್ಲ. 1988ರಲ್ಲಿ ಮೊದಲ ಬಾರಿಗೆ ಅಂಥದ್ದೊಂದು ನಿರ್ಬಂಧ ಜಾರಿಯಾಗಿತ್ತು. ಆನಂತರ, 2007ರಲ್ಲಿ ಮತ್ತೂಮ್ಮೆ ಆಂಧ್ರ ಸರಕಾರ ಇದೇ ಆದೇಶ ನೀಡಿತ್ತು. ಆದರೂ, 1988ರಿಂದ 2007ರವರೆಗೆ 35 ಕ್ರೈಸ್ತರನ್ನು, 2007ರ ನಂತರ ಈವರೆಗೆ 7 ಕ್ರೈಸ್ತರನ್ನು ಸೇವೆಗೆ ನೇಮಿಸಿಕೊಳ್ಳಲಾಗಿದೆ ಎಂದು ಸಿವಿಒಎಸ್‌ ವರದಿಯಲ್ಲಿ ಉಲ್ಲೇಖೀಸಲಾಗಿದೆ. 

ಟಾಪ್ ನ್ಯೂಸ್

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

AMit sha BJP

Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

18-aranthodu

Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.