PM Modi ಹುಟ್ಟುಹಬ್ಬಕ್ಕೆ ದರ್ಗಾದಲ್ಲಿ 4,000 ಕೆ.ಜಿ. ಖಾದ್ಯ
Team Udayavani, Sep 14, 2024, 6:53 AM IST
ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಸೆ.17ರಂದು ರಾಜಸ್ಥಾನದ ಅಜೆ¾àರ್ ಶರೀಫ್ ದರ್ಗಾವು 4,000 ಕೆಜಿ ಸಸ್ಯಹಾರಿ ಆಹಾರವನ್ನು ತಯಾರಿಸಿ ವಿತರಿಸುವುದಾಗಿ ಘೋಷಿಸಿದೆ. ಇಂಡಿಯನ್ ಮೈನಾರಿಟಿ ಫೌಂಡೇಶನ್ ಮತ್ತು ಕ್ರಿಸ್ಟಿ ಫೌಂಡೇಶನ್ ಈ ದಾಸೋಹವನ್ನು ಪ್ರಯೋಜಿಸುತ್ತಿದ್ದು, ನಿರಾಶ್ರಿತರಿಗೆ, ಭಕ್ತರಿಗೆ ಮತ್ತು ಸಾರ್ವಜನಿಕರಿಗೆ ಆಹಾರ ಒದಗಿಸಲಾಗುವುದು ಎಂದು ಟ್ರಸ್ಟಿ ಸಯ್ಯದ್ ಅರ್ಫಾನ್ ಹೇಳಿದ್ದಾರೆ. ಸಂಪೂರ್ಣ ಸಸ್ಯಾಹಾರದಲ್ಲಿ ಅನ್ನ, ತುಪ್ಪ, ಡ್ರೈಫ್ರೂಟ್ಸ್ ಇರಲಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.