41 ರ ಮಹಿಳೆಗೆ ವಿಮಾನಲ್ಲಿ 65 ರ ಉದ್ಯಮಿಯಿಂದ ಲೈಂಗಿಕ ಕಿರುಕುಳ
Team Udayavani, Jan 9, 2019, 6:28 AM IST
ಮುಂಬಯಿ: ದೆಹಲಿಗೆ ತೆರಳುತ್ತಿದ್ದ ವಿಸ್ತಾರಾ ಏರ್ಲೈನ್ಸ್ ವಿಮಾನದಲ್ಲಿ 41 ರ ಹರೆಯದ ಮಹಿಳೆಗೆ 65 ರಉದ್ಯಮಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸದ್ಯ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಐಪಿಸಿ ಸೆಕ್ಷನ್ 354 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ತಾರಾ ಏರ್ಲೈನ್ಸ್ನಲ್ಲಿ ಕಳೆದ ವರ್ಷ ಮಾರ್ಚ್ನಲ್ಲಿ ಇಂತಹದ್ದೇ ಪ್ರಕರಣ ನಡೆದಿದ್ದು, ಲಕ್ನೋದಿಂದ ದೆಹಲಿಗೆ ತೆರಳುವ ವಿಮಾನದಲ್ಲಿ 62 ವರ್ಷದ ವ್ಯಕ್ತಿಯೊಬ್ಬ ವಿಮಾನದ ಸಿಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.