‘ಏರ್ ಸ್ಟ್ರೈಕ್’ನಲ್ಲಿ 42 ಟ್ರೈನ್ಡ್ ‘ಫಿದಾಯಿನ್’ ಗಳು ಸಾವು

Team Udayavani, Feb 27, 2019, 7:35 AM IST

mirage-2000-fighter-jet-600.jpg

ಜೈಶ್-ಇ-ಮಹಮ್ಮದ್ ನಡೆಸುತ್ತಿದ್ದ ಬಾಲಾಕೋಟ್ ಉಗ್ರ ತರಬೇತಿ ಶಿಬಿರಗಳ ಮೇಲೆ ಮಂಗಳವಾರ ನಸುಕಿನ ಜಾವ ಭಾರತೀಯ ವಾಯುಪಡೆ ನಡೆಸಿದ ಏರ್ ಸ್ಟ್ರೈಕ್ ಗೆ 42 ತರಬೇತು ಹೊಂದಿದ ಆತ್ಮಾಹುತಿ ದಾಳಿಕೋರರೂ (ಫಿದಾಯಿನ್) ಸಹ ಹತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತಪಟ್ಟ ಈ ಫಿದಾಯಿನ್ ಗಳು ತಮ್ಮ ತರಬೇತಿಯನ್ನು ಮುಗಿಸಿ ಇನ್ನೇನು ಭಾರತದೊಳಕ್ಕೆ ನುಗ್ಗಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಿದ್ಧರಾಗಿದ್ದರು ಎಂದೂ ಸಹ ತಿಳಿದುಬಂದಿದೆ.

ಬಾಲಾಕೋಟ್ ನಲ್ಲಿ ಕಾರ್ಯಾಚರಿಸುತ್ತಿದ್ದ ಮರ್ಕಾಝ್ ಸಯ್ಯದ್ ಅಹಮ್ಮದ್ ಶಹೀದ್ ಉಗ್ರ ತರಬೇತು ಕೇಂದ್ರದಲ್ಲಿ ಜೈಶ್ ಮುಖ್ಯಸ್ಥ ಮೌಲಾನಾ ಮಸೂದ್ ಅಜ್ಹರ್ ನ ಭಾವ ಮೈದುನ ಮಹಮ್ಮದ್ ಸಲೀಂ ಅಲಿಯಾಸ್ ಉಸ್ತಾದ್ ಘೋರಿ ನೇತೃತ್ವದಲ್ಲಿ ಇಲ್ಲಿ ಉನ್ನತ ರೀತಿಯ ಉಗ್ರ ತರಬೇತಿ ನಡೆಯುತ್ತಿತ್ತು. ಈ ಉಗ್ರಶಿಬಿರಗಳ ಮೇಲೆ ಮಂಗಳವಾರ ನಸುಕಿನ ಜಾವ 3.45ರ ಸಮಯದಲ್ಲಿ ಘಾತಕವಾಗಿ ಎರಗಿದ ಭಾರತೀಯ ವಾಯುಸೇನೆಯ ಮಿರಾಜ್ – 2000 ಫೈಟರ್ ಜೆಟ್ ಗಳು ಇವುಗಳನ್ನು ಧ್ವಂಸ ಮಾಡಿದೆ.

IAF ನಿನ್ನೆ ಧ್ವಂಸಗೊಳಿಸಿದ ಉಗ್ರ ಶಿಬಿರಗಳಲ್ಲಿ ತರಬೇತು ಪಡೆಯುತ್ತಿದ್ದ 42 ಫಿದಾಯಿನ್ ಗಳ ವಿವರ ಮಾಧ್ಯಮಗಳಿಗೆ ದೊರಕಿದ್ದು ಇವರಲ್ಲಿ 14 ಆತ್ಮಾಹುತಿ ಉಗ್ರರು ರಾವಲ್ಪಿಂಡಿ ಮತ್ತು ಅಟೋಕ್ ಪ್ರಾಂತ್ಯಕ್ಕೆ ಸೇರಿದವರಾಗಿದ್ದಾರೆ. ಜೈಶ್ ಮುಖ್ಯಸ್ಥ ಮಸೂದ್ ಅಜ್ಹರ್ ರಾವಲ್ಪಿಂಡಿ ಜಿಲ್ಲೆಗೆ ಸೇರಿದವನಾಗಿದ್ದಾನೆ. ಸದ್ಯಕ್ಕೆ ಈತನನ್ನು ಪಾಕಿಸ್ಥಾನವು ರಾವಲ್ಪಿಂಡಿಯಲ್ಲಿರುವ ಮಿಲಿಟರಿ ಆಸ್ಪತ್ರೆಯಲ್ಲಿ ಬಚ್ಚಿಡಲಾಗಿದೆ ಎಂಬ ಮಾಹಿತಿಯಿದೆ.

ಇದನ್ನೂ ಓದಿ: ‘ನನ್ನ ಉಗ್ರ ಶಿಬಿರಗಳನ್ನು IAF ಉಡೀಸ್ ಮಾಡಿದ್ದು ನಿಜ’: ಮಸೂದ್ ಅಜ್ಹರ್: https://bit.ly/2H4TQM7

ಟಾಪ್ ನ್ಯೂಸ್

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.