ದೇಶದಲ್ಲಿ ಕಳೆದ 24 ಗಂಟೆಯಲ್ಲಿ 4,205 ಮಂದಿ ಕೋವಿಡ್ ಗೆ ಬಲಿ!
Team Udayavani, May 12, 2021, 10:35 AM IST
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,48,421 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 4,205 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 3,55,338 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈವರೆಗೆ ದೇಶದಲ್ಲಿ ಒಟ್ಟು 2,33,40,938 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 1,93,82,642 ಸೋಂಕಿತರು ಗುಣಮುಖರಾಗಿದ್ದಾರೆ. 2,54,197 ಮಂದಿ ಸೋಂಕಿನಿಂದ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 37,04,099 ಕೋವಿಡ್ ಪ್ರಕರಣಗಳಿವೆ.
ಮೇ 11ರ ವರೆಗೆ 30,75,83,991 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ನಿನ್ನೆ ಒಂದೇ ದಿನ 19,83,804 ಜನರ ಸ್ಯಾಂಪಲ್ಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್ ತಿಳಿಸಿದೆ. ದೇಶಾದ್ಯಂತ ಇಲ್ಲಿಯವರೆಗೆ 17,52,35,991 ಜನರಿಗೆ ಕೋವಿಡ್ ಲಸಿಕೆ ವಿತರಣೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ
Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.