ಥಾಣೆಯ 4,507 ಕಟ್ಟಡಗಳು ಅಪಾಯಕಾರಿ ಸ್ಥಿತಿಯಲ್ಲಿ
Team Udayavani, Jun 27, 2019, 4:30 PM IST
ಮುಂಬಯಿ: ಥಾಣೆ ಮನಪಾ ಪರಿಸರದಲ್ಲಿ ಸುಮಾರು 4,507 ಕಟ್ಟಡಗಳ ಅಪಾಯಕಾರಿ ಸ್ಥಿತಿಯಲ್ಲಿವೆ ಎಂದು ಮಾಹಿತಿ ರಾಜ್ಯ ಸರಕಾರದ ವತಿಯಿಂದ ಮಂಗಳವಾರ ಸದನದಲ್ಲಿ ಹೇಳಲಾಗಿದೆ.
ಅಪಾಯಕಾರಿ ಕಟ್ಟಡಗಳಲ್ಲಿ ವಾಸಿಸುವ ಜನರ ಸ್ಥಳಾಂತರ ಹಾಗೂ ಕಟ್ಟಡಗಳ ಪುನರಾಭಿವೃದ್ಧಿಯ ಬಗ್ಗೆ ರಾಜ್ಯ ಸರಕಾರ ಯೋಜನೆ ಏನು ಎಂದು ಪ್ರಶ್ನಿಸಲಾಯಿತು. ಅದಕ್ಕೆ ಉತ್ತರ ನೀಡಿದ ನಗರಾಭಿವೃದ್ಧಿ ರಾಜ್ಯಸಚಿವ ಯೋಗೇಶ್ ಸಾಗರ್, ಈ ಕುಟುಂಬಗಳಿಗಾಗಿ ಥಾಣೆ ಮನಪಾ ಸುಮಾರು 2,570 ಮನೆಗಳನ್ನು ಬಾಡಿಗೆಗೆ ಪಡೆಯಲಾಗಿದೆ.
ಅಂತೆಯೇ, ಅಂತಹ ಕಟ್ಟಡಗಳ ಕ್ಲಸ್ಟrರ್ ಅಭಿವೃದ್ಧಿಗಾಗಿ 10 ಸಾವಿರ ಚದರ ಅಡಿಗಳ ಭಾಗವಾಗಿದ್ದರೆ ಮಾತ್ರ 4 ಎಫ್‌ಎಸ್‌ಐ ನೀಡಲಾಗುತ್ತದೆ, ಒಂದುವೇಳೆ ಕಟ್ಟಡವು ಕ್ಲಸ್ಟರ್‌ಗಳಿಗೆ ಹೊಂದಿಕೆಯಾಗದಿದ್ದರೆ ಮತ್ತು ಕಟ್ಟಡದ ಸ್ಥಳವು 8000 ಚದರ ಅಡಿಗಳವರೆಗೆ ಇದ್ದರೂ ಕೂಡ ಕ್ಲಸ್ಟರ್ ಅಭಿವೃದ್ಧಿ ಮಾಡುವ ಬಗ್ಗೆ ನಿರ್ಧರಿಸುವ ಹಕ್ಕು ಮನಪಾದ ಆಯುಕ್ತರಿಗೆ ನೀಡಲಾಗಿದೆ ಎಂದು ಯೋಗೇಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.