ಇಂದು ದಿಲ್ಲಿಯಲ್ಲಿ ಜಿಎಸ್‌ಟಿ ಮಂಡಳಿ ಸಭೆ
Team Udayavani, Dec 31, 2021, 6:34 AM IST
ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಜಿಎಸ್‌ಟಿ ಮಂಡಳಿಯ 46ನೇ ಸಭೆ ಶುಕ್ರವಾರ ಹೊಸದಿಲ್ಲಿಯಲ್ಲಿ ನಡೆಯಲಿದೆ.
ಈ ವೇಳೆ ಉಡುಗೆ ಮತ್ತು ಪಾದರಕ್ಷೆ ಮೇಲಿನ ಜಿಎಸ್‌ಟಿಯನ್ನು ಏರಿಕೆ ಮಾಡುವ ನಿರ್ಧಾರವನ್ನು ಮುಂದೂಡಿಕೆ ಮಾಡುವ ಸಾಧ್ಯತೆ ಇದೆ. ತೆರಿಗೆ ಪದ್ಧತಿಯಲ್ಲಿ ತರಬೇಕಾಗಿರುವ ಬದಲಾವಣೆ ಮತ್ತು ದರ ಪರಿಷ್ಕರಣೆಯ ಬಗ್ಗೆಯೂ ಸಭೆಯಲ್ಲಿ ಪರಾಮರ್ಶೆ ನಡೆಸುವ ಸಾಧ್ಯತೆಗಳು ಇವೆ. ಅದಕ್ಕೆ ಪೂರಕವಾಗಿ ಜಿಎಸ್‌ಟಿ ಪರಿಹಾರ ಸೆಸ್ ನೀಡಿಕೆ ಮತ್ತು ಕೇಂದ್ರ ರಾಜ್ಯ ಸರಕಾರಗಳಿಗೆ ತೆರಿಗೆಯಲ್ಲಿ ನೀಡಬೇಕಾಗಿರುವ ಪಾಲಿನ ವಿತರಣೆಯನ್ನು ಇನ್ನೂ ಐದು ವರ್ಷಗಳ ಕಾಲ ವಿಸ್ತರಿಸಬೇಕು ಎಂದು ರಾಜ್ಯಗಳು ಮನವಿ ಮಾಡಿವೆ.
ವ್ಯಾಟ್ ಸೇರಿದಂತೆ ಸ್ಥಳೀಯ ತೆರಿಗೆಗಳು ರಾಜ್ಯ ಸರಕಾರಗಳು ವಿಧಿಸುತ್ತಿದ್ದು, ಮುಂದಿನ ವರ್ಷದ ಜೂನ್‌ಗೆ ಮುಕ್ತಾಯವಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.