Scheduled Castes ರಾಷ್ಟ್ರೀಯ ಆಯೋಗಕ್ಕೆ 4 ವರ್ಷದಲ್ಲಿ 47,000 ದೂರು ಸಲ್ಲಿಕೆ!
Team Udayavani, Oct 14, 2024, 7:30 AM IST
ಹೊಸದಿಲ್ಲಿ: ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗಕ್ಕೆ ಕಳೆದ 4 ವರ್ಷದಲ್ಲಿ 47,000ಕ್ಕೂ ಹೆಚ್ಚು ದೂರುಗಳು ದಾಖಲಾಗಿದ್ದು, ಅವುಗಳಲ್ಲಿ ದಲಿತ ದೌರ್ಜನ್ಯ, ಭೂ ವಿವಾದ ಮತ್ತು ಸರಕಾರಿ ನೌಕರಿಗೆ ಸಂಬಂಧಪಟ್ಟಿದ್ದಾಗಿವೆ. ಸುದ್ದಿಸಂಸ್ಥೆ ಆರ್‌ಟಿಐ ಮೂಲಕ ಕೇಳಿದ ಮಾಹಿತಿಗೆ ಆಯೋಗ ನೀಡಿದ ಉತ್ತರದಲ್ಲಿ ಈ ವಿವರ ನೀಡಲಾಗಿದೆ. 2020-21ರಲ್ಲಿ 11,917, 2021-22 ರಲ್ಲಿ 13,864, 2022-23ರಲ್ಲಿ 12402 ಮತ್ತು ಪ್ರಸಕ್ತ ವರ್ಷದಲ್ಲಿ 9,950 ಪ್ರಕರಣಗಳ ಸಂಬಂಧ ದೂರುಗಳನ್ನು ಸ್ವೀಕರಿಸಲಾಗಿದೆ. ಆಯೋಗದ ಅಧ್ಯಕ್ಷ ಕಿಶೋರ್ ಮಕ್ವಾನ್ ಮಾತನಾಡಿ, ಮುಂದಿನ ತಿಂಗಳಿನಿಂದ ಈ ದೂರುಗಳ ವಿಲೇವಾರಿ ಮಾಡಲಾಗುತ್ತದೆ. ನಾನು ಮತ್ತು ಆಯೋಗದ ಸದಸ್ಯರು ದೂರುದಾರರ ಸಮಸ್ಯೆಗಳ ಇತ್ಯರ್ಥಕ್ಕೆ ಶ್ರಮಿಸಲಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.