ಎ.1ರಿಂದಲೇ ಎಸ್ಬಿಐನಲ್ಲಿ 5 ಬ್ಯಾಂಕ್ ವಿಲೀನ
Team Udayavani, Feb 24, 2017, 3:50 AM IST
ಹೊಸದಿಲ್ಲಿ: ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಹಿತ 5 ಬ್ಯಾಂಕ್ಗಳು ಭಾರತೀಯ ಸ್ಟೇಟ್ ಬ್ಯಾಂಕ್ ಜತೆ ಎ. 1ರಂದು ವಿಲೀನ ಗೊಳ್ಳಲಿವೆ. ಇದರಿಂದಾಗಿ ದೇಶದ ಬ್ಯಾಂಕಿಂಗ್ ಕ್ಷೇತ್ರದ ಇತಿಹಾಸ ದಲ್ಲಿಯೇ ಅತ್ಯಂತ ದೊಡ್ಡ ಬ್ಯಾಂಕ್ಗಳ ಏಕೀಕರಣವಾಗಲಿದೆ.
ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಆ್ಯಂಡ್ ಜೈಪುರ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್, ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್, ಸ್ಟೇಟ್ ಬ್ಯಾಂಕ್ ಆಫ್ ಪಾಟಿಯಾಲಗಳ ಆಸ್ತಿ ಎ. 1 ರಿಂದ ಭಾರತೀಯ ಸ್ಟೇಟ್ ಬ್ಯಾಂಕ್ಗೆ ವರ್ಗಾವಣೆಯಾಗಲಿದೆ. ಫೆ. 15 ರಂದು ನಡೆದಿದ್ದ ಕೇಂದ್ರ ಸಂಪುಟ ಸಭೆ ಐದು ಬ್ಯಾಂಕ್ಗಳ ವಿಲೀನ ಪ್ರಸ್ತಾವಕ್ಕೆ ಅನುಮೋದನೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.