Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
Team Udayavani, May 4, 2024, 1:30 PM IST
ಉತ್ತರಾಖಂಡ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಐದು ಮಂದಿ ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಉತ್ತರಾಖಂಡ್ ನ ಮಸ್ಸೂರಿಯಲ್ಲಿ ಶನಿವಾರ ಸಂಭವಿಸಿದೆ.
ಡೆಹ್ರಾಡೂನ್ನ ಐಎಂಎಸ್ ಕಾಲೇಜಿನಲ್ಲಿ ಓದುತ್ತಿರುವ ನಾಲ್ವರು ಹುಡುಗರು ಮತ್ತು ಇಬ್ಬರು ಹುಡುಗಿಯರು ಮಸ್ಸೂರಿಗೆ ಪ್ರವಾಸ ಹೋಗಿದ್ದರು ಇಂದು (ಶನಿವಾರ) ಬೆಳಿಗ್ಗೆ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ.
ಪೊಲೀಸರ ಮಾಹಿತಿ ಪ್ರಕಾರ ಆರು ಮಂದಿ ವಿದ್ಯಾರ್ಥಿಗಳಿದ್ದ ಎಸ್ಯುವಿ ಕಾರು ಮುಸ್ಸೂರಿ-ಡೆಹ್ರಾಡೂನ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಈ ಅವಘಡ ಸಂಭವಿಸಿದೆ, ಅಪಘಾತದಲ್ಲಿ ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯನ್ನು ನ್ಯಾನ್ಸಿ ಎಂದು ಗುರುತಿಸಲಾಗಿದ್ದು ಆಕೆಯ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.