300 ಅಡಿ ಪ್ರಪಾತಕ್ಕೆ ಉರುಳಿ ಬಿದ್ದ ಮಿನಿ ಬಸ್: ಐವರ ಸಾವು
Team Udayavani, Sep 14, 2018, 12:23 PM IST
ಕಿಶ್ತ್ ವಾರ್, ಜಮ್ಮು ಕಾಶ್ಮೀರ : ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿದ್ದ ಮಿನಿ ಬಸ್ಸೊಂದು ಸ್ಕಿಡ್ ಆಗಿ ಪ್ರಪಾತಕ್ಕೆ ಉರುಳಿ ಬಿದ್ದ ದುರಂತದಲ್ಲಿ ಕನಿಷ್ಠ ಐವರು ಮೃತಪಟ್ಟ ಘಟನೆ ಇಂದು ಶುಕ್ರವಾರ ಇಲ್ಲಿ ಸಂಭವಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಸ್ಸು ಇಂದು ಬೆಳಗ್ಗೆ ಕಿಶ್ತ್ ವಾರ್‌ನಿಂದ ಕೇಶವಾನ್‌ಗೆ ಹೋಗುತ್ತಿದ್ದಾಗ ಥಕರಾಯ್ ಎಂಬಲ್ಲಿಗೆ ಸಮೀಪದ ದಂಡಾರಣ್ ಎಂಮಲ್ಲಿ ಚೀನಾಬ್ ನದೀ ಪಾತ್ರೆ ಸಮೀಪ, ಸುಮಾರು 300 ಅಡಿ ಆಳದ ಪ್ರಪಾತಕ್ಕೆ ಕುಸಿದು ಬಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ಸಿನಲ್ಲಿ ಸುಮಾರು 30 ಪ್ರಯಾಣಿಕರು ಇದ್ದರೆಂದು ಹೇಳಲಾಗಿದೆ. ಕಿಶ್ತ್ ವಾರ್ ಎಸ್‌ಎಸ್‌ಪಿ ರಾಜೀಂದರ್ ಗುಪ್ತಾ ಅವರು ರಕ್ಷಣಾ ಕಾರ್ಯದ ಉಸ್ತುವಾರಿ ನಡೆಸುತ್ತಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಕಿಷ್¤ ವಾರ್ ಜಿಲ್ಲೆಯಲ್ಲಿ ನಡೆದಿರುವ ಮೂರನೇ ದೊಡ್ಡ ಅವಘಾತ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.