Tragedy: ವಿದ್ಯುತ್ ತಂತಿ ಸ್ಪರ್ಶಿಸಿ ಬಸ್ಸಿಗೆ ಬೆಂಕಿ.. ಐದು ಮಂದಿ ಸಜೀವ ದಹನ, ಹಲವರು ಗಂಭೀರ
Team Udayavani, Mar 11, 2024, 5:13 PM IST
ಉತ್ತರ ಪ್ರದೇಶ: ಬಸ್‌ಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಮೃತಪಟ್ಟು ಹತ್ತು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಮದುವೆ ಸಮಾರಂಭಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿದ್ಯುತ್ ತಂತಿ ತಗುಲಿದ ವೇಳೆ ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಆಗಿದೆ ಇದೆ ವೇಳೆ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಇಡೀ ಬಸ್ಸು ಸುಟ್ಟು ಕರಕಲಾಗಿದೆ ಈ ವೇಳೆ ಬಸ್ಸಿನಿಂದ ಹೊರಬರಲಾಗದೆ ಐವರು ಸಜೀವ ದಹನಗೊಂಡಿದ್ದರೆ ಅಲ್ಲದೆ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೆಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸಂತಾಪ ಸೂಚಿಸಿದ ಸಿಎಂ ಯೋಗಿ:
ಅಪಘಾತದಲ್ಲಿ ಮೃತಪಟ್ಟವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ಮತ್ತು ಗಾಯಗೊಂಡವರಿಗೆ 50,000 ಪರಿಹಾರ ಘೋಷಿಸಿದ್ದಾರೆ.
ಇದನ್ನೂ ಓದಿ: BJP; ಒಂದೆರಡು ದಿನಗಳಲ್ಲಿ 20 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ, ನನ್ನ ಹೆಸರೂ ಇದೆ: ಶ್ರೀ ರಾಮುಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.