Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ
Team Udayavani, Oct 22, 2024, 1:16 AM IST
Credit : ANI
ಬುಲಂದ್‌ಶಹರ್ (ಯುಪಿ): ಇಲ್ಲಿನ ಸಿಕಂದರಾಬಾದ್ ಪ್ರದೇಶದ ಮನೆಯೊಂದರಲ್ಲಿ ಸೋಮವಾರ(ಅ21) ರಾತ್ರಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟದಿಂದಾಗಿ ಮನೆಯ ಒಂದು ಭಾಗ ಕುಸಿದಿದ್ದು, ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ.ರಕ್ಷಣ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೀರತ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಧ್ರುವ ಕಾಂತ್ ಠಾಕೂರ್ ತಿಳಿಸಿದ್ದಾರೆ.
ರಿಯಾಜುದ್ದೀನ್ ಎಂಬುವರ ಮನೆಯಲ್ಲಿ ರಾತ್ರಿ 8.30 ರಿಂದ 9 ರ ನಡುವೆ ಈ ಘಟನೆ ಸಂಭವಿಸಿದ್ದು, ಮನೆಯಲ್ಲಿ ಸುಮಾರು 19 ಜನರು ವಾಸಿಸುತ್ತಿದ್ದರು.ಎಂಟು ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಯಿತು.ಕೆಲವರ ಸ್ಥಿತಿ ತುಂಬಾ ಗಂಭೀರವಾಗಿದೆ” ಎಂದು ಅವರು ಹೇಳಿದ್ದಾರೆ.
ಹೆಚ್ಚಿನ ಜನರು ಅಲ್ಲಿ ಜಮಾಯಿಸಿದ ನಂತರ ನಡೆಯುತ್ತಿರುವ ರಕ್ಷಣ ಕಾರ್ಯಾಚರಣೆಯಲ್ಲಿ ಯಾವುದೇ ಅಡೆತಡೆಗಳನ್ನು ಉಂಟುಮಾಡದಂತೆ ಮತ್ತು ಸ್ಥಳದಿಂದ ದೂರ ಹೋಗುವಂತೆ ಜನರನ್ನು ಪೊಲೀಸ್ ಸಿಬಂದಿಗಳು ಒತ್ತಾಯಿಸುತ್ತಿರುವುದು ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.