ಐವರು ಭಾರತೀಯರ ಅಪಹರಣ
Team Udayavani, May 8, 2019, 6:00 AM IST
ಹೊಸದಿಲ್ಲಿ: ಐವರು ಭಾರತೀಯ ನಾವಿಕರನ್ನು ನೈಜೀರಿಯಾದ ಕಡಲ್ಗಳ್ಳರು ಅಪಹರಿಸಿದ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ನೈಜೀರಿಯಾದ ಭಾರತೀಯ ರಾಯಭಾರಿ ಜೊತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಚರ್ಚಿಸಿದ್ದಾರೆ. ಅಲ್ಲದೆ ನೈಜೀರಿಯಾ ಸರಕಾರದ ಮೇಲೆ ಒತ್ತಡ ತಂದು ಆದಷ್ಟು ಬೇಗ ಭಾರತೀಯರ ನಾವಿಕರ ಬಿಡುಗಡೆ ಮಾಡಿರುವಂತೆ ಸೂಚಿಸಿದ್ದಾರೆ. ಜೊತೆಗೆ ಈ ಬಗ್ಗೆ ವರದಿ ನೀಡಲು ನಿರ್ದೇಶಿಸಿದ್ದಾರೆ. ‘ನಾನು ಅಪಹರಣ ಕುರಿತ ವರದಿಗಳನ್ನು ನೊಡಿದ್ದೇನೆ. ಈ ಕುರಿತು ಕೂಡಲೇ ಕ್ರಮಕ್ಕೆ ರಾಯಭಾರಿಗೆ ಸೂಚಿಸಿದ್ದೇನೆ’ ಎಂದು ಸುಷ್ಮಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.