ಜಮ್ಮು ಕಾಶ್ಮೀರ : ಆಮ್ಲಜನಕ ಸಿಲಿಂಡರ್ ನ್ಪೋಟ; ಐವರಿಗೆ ಗಾಯ
Team Udayavani, Nov 15, 2018, 3:36 PM IST
ಬನಿಹಾಲ್, ಜಮ್ಮು ಕಾಶ್ಮೀರ : ರಾಮಬನ ಜಿಲ್ಲೆಯಲ್ಲಿನ ಬಗಲೀಹಾರ್ ಜಲವಿದ್ಯುತ್ ಯೋಜನೆ ಘಟಕದ ಹೊರಭಾಗದಲ್ಲಿ ಟ್ರಕ್ ಒಂದರಿಂದ ಗ್ಯಾಸ್ ಸಿಲಿಂಡರ್ಗಳನ್ನು ಇಳಿಸುತ್ತಿದ್ದ ವೇಳೆ ಆಮ್ಲಜನಕದ ಸಿಲಿಂಡರೊಂದು ಸ್ಫೋಟಗೊಂಡ ಪರಿಣಾಮವಾಗಿ ಕನಿಷ್ಠ ಐವರು ಗಾಯಗೊಂಡರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದಲ್ಲಿ ಗಾಯಗೊಂಡವರ ಪೈಕಿ ಮೂವರು ಕಾರ್ಮಿಕರು, ಒಬ್ಟಾತ ಸೆಕ್ಯುರಿಟಿ ಗಾರ್ಡ್ ಮತ್ತು ಓರ್ವ ಅಧಿಕಾರಿ ಸೇರಿದ್ದಾರೆ. ಇವರನ್ನು ಕೂಡಲೇ ಆಸ್ಪತ್ರೆಗೆ ಒಯ್ಯಲಾಯಿತು ಎಂದು ಜೆಪಿ ಅಸೋಸಿಯೇಟ್ಸ್ನ ಡೆಪ್ಯುಟಿ ಜನರಲ್ ಮ್ಯಾನೇಜರ್ ರಣದೀಪ್ ಸಿಂಗ್ ತಿಳಿಸಿದ್ದಾರೆ.
ಗಾಯಾಳುಗಳನ್ನು ಪೊಲೀಸ್ ಅಧಿಕಾರಿಗಳು ಗುರುತಿಸಿದ್ದಾರೆ. ಅವರೆಂದರೆ ನಿರ್ವಹಣಾ ವಿಭಾಗದ ಅಧಿಕಾರಿ ಸತೀಶ್ ಶರ್ಮಾ, ಹಿಮಾಚಲ ಪ್ರದೇಶ, ಸೆಕ್ಯುರಿಟಿಗಾರ್ಡ್ ರವೀಂದರ್ ಸಿಂಗ್, ಪಂಜಾಬ್ ಮತ್ತು ಸ್ಥಳೀಯ ಕಾರ್ಮಿಕ ರವಿ ಕುಮಾರ್, ಮೋಹನ್ ಲಾಲ್ ಮತ್ತು ಫಕೀರ್ ಚಾಂದ್ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.