ಭೀಕರ ಟ್ರಕ್ ಅಪಘಾತ, ಐವರ ಸಾವು, 6 ಮಂದಿಗೆ ಗಾಯ
Team Udayavani, Jan 30, 2019, 11:14 AM IST
ಸೋನಭದ್ರಾ, ಉತ್ತರ ಪ್ರದೇಶ : ವೇಗವಾಗಿ ಧಾವಿಸುತ್ತಿದ್ದ ಟ್ರಕ್, ಬಸ್ಸಿಗೆ ಢಿಕ್ಕಿ ಹೊಡೆದು, ಬಳಿಕ ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಟ್ರಕ್ಕಿಗೆ ಢಿಕ್ಕಿ ಹೊಡೆದ ಭೀಕರ ಅವಘಡದಲ್ಲಿ ಐವರು ಮೃತಪಟ್ಟು ಇತರ ಆರು ಮಂದಿ ಗಾಯಗೊಂಡರೆಂದು ಪೊಲೀಸರು ಇಂದು ಬುಧವಾರ ತಿಳಿಸಿದ್ದಾರೆ.
ಅನ್‌ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಬಾರಿಪಾನ್ ಗ್ರಾಮಕ್ಕೆ ಸಮೀಪದಲ್ಲಿ ಈ ಅವಘಡ ನಿನ್ನೆ ಮಂಗಳವಾರ ತಡ ರಾತ್ರಿ ಸಂಭವಿಸಿತ್ತು.
ಮೃತ ಪಟ್ಟವರಲ್ಲಿ ನಿಂತಿದ್ದ ಟ್ರಕ್ಕಿನ ಟಯರ್ ಬದಲಾಯಿಸುತ್ತಿದ್ದವರು ಮತ್ತು ಬಸ್ ಪ್ರಯಾಣಿಕರು ಸೇರಿದ್ದಾರೆ. ಮೃತರಾಗಿರುವ ಐವರಲ್ಲಿ ನಾಲ್ವರನ್ನು ಗುರುತಿಸಲಾಗಿದೆ. ವೇಗದ ಚಾಲನೆಗೈದು ಅಪಘಾತ ಎಸಗಿದ ಟ್ರಕ್ಕಿನ ಚಾಲಕನು ಪರಾರಿಯಾಗಿದ್ದಾನೆ ಎಂದು ಪೊಲೀಸ್ ಠಾಣೆ ಪ್ರಭಾರಾಧಿಕಾರಿ ಶೈಲೇಶ್ ರಾಯ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.