ಜಮ್ಮು & ಕಾಶ್ಮೀರದಲ್ಲಿ ಭದ್ರತಾಪಡೆಯ ಕಾರ್ಯಾಚರಣೆ : ಐವರು ಉಗ್ರರ ಹತ್ಯೆ
Team Udayavani, Oct 13, 2021, 8:01 AM IST
ನವದೆಹಲಿ: ನಿನ್ನೆ (ಮಂಗಳವಾರ) ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಲಷ್ಕರ್-ಎ-ತೊಯ್ಬಾ ಮತ್ತು ರೆಸಿಸ್ಟೆನ್ಸ್ ಫ್ರಂಟ್ ನೊಂದಿಗೆ ಸಂಪರ್ಕ ಹೊಂದಿದ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಶೋಪಿಯಾನ್ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಭದ್ರತಾ ಪಡೆಯಿಂದ ಎನ್‌ಕೌಂಟರ್ ನಡೆದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು-ಸೇನೆಯ ಜಂಟಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದ್ದು, ಎನ್ ಕೌಂಟರ್ ನಡೆದಿದೆ.
ಇನ್ನೊಂದು ಕಡೆ ದೆಹಲಿ ವಿಶೇಷ ಪೊಲೀಸ್ ದಳ ಪಾಕಿಸ್ತಾನಿ ಉಗ್ರನನ್ನ ಬಂಧಿಸಿದ್ದಾರೆ. ಬಂಧಿತನಿಂದ ಒಂದು ಎಕೆ-47 ಗನ್ ಸೇರಿದಂತೆ ಹಲವು ಸ್ಫೋಟಕ ವಸ್ತುಗಳನ್ನ ವಶಕ್ಕೆ ಪಡದುಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪಾಲಿಕೆ ಕಚೇರಿ ಪಕ್ಕದಲ್ಲೇ ಫುಟ್‌ಪಾತ್ ಅವ್ಯವಸ್ಥೆ
Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.