Chhattisgarh; 5 ನಕ್ಸಲರ ಬಂಧನ: ಭಾರೀ ಸ್ಫೋಟಕ ವಶ
Team Udayavani, Jul 7, 2024, 10:31 PM IST
ರಾಯಪುರ್: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಗಳು ಜಂಟಿ ಕಾರ್ಯಾಚರಣೆ ನಡೆಸಿ ಭಾನು ವಾರ 5 ನಕ್ಸಲರನ್ನು ಬಂಧಿಸಿವೆ. ಜತೆಗೆ, ಭಾರೀ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿ ವೆ. ನಕ್ಸಲರ ಬಳಿ ಇದ್ದ 2 ಬ್ಯಾರೆಲ್ ಗ್ರೆನೇಡ್ ಲಾಂಚರ್ ಶೆಲ್, 1 ಟಿಫಿನ್ ಬಾಂಬ್, 9 ಡಿಟೊನೆಟರ್, 7 ಜಿಲೆಟಿನ್ ರಾಡ್, ಸ್ಫೋಟಕ ಪೌಡರ್ಗಳನ್ನು ವಶಪಡಿಸಿಕೊಳ್ಳ ಲಾಗಿದೆ. ಜಗರ್ಗುಂಡಾ ಪ್ರದೇಶದಲ್ಲಿ ನಕ್ಸಲರು ವೇಷ ಮರೆಸಿಕೊಂಡು ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದರು. ಕೂಡಲೇ ಅವರನ್ನು ಭದ್ರತಾ ಪಡೆಗಳು ಬೆನ್ನಟ್ಟಿ ಬಂಧಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.