Chennai air show ಅವಘಡ; ವಿಚಾರ ರಾಜಕೀಯ ಮಾಡಬೇಡಿ: ತಮಿಳುನಾಡು ಸರಕಾರ

ಮುಗಿಬಿದ್ದ ವಿಪಕ್ಷಗಳು... ಯಾವುದೇ ಕಾಲ್ತುಳಿತ ಸಂಭವಿಸಿಲ್ಲ..ಆಸ್ಪತ್ರೆಗೆ ಕರೆತರುವಾಗಲೇ ಐವರು ಕೊನೆಯುಸಿರೆಳೆದಿದ್ದರು..

Team Udayavani, Oct 7, 2024, 7:19 PM IST

1-caa

ಚೆನ್ನೈ: ಮರೀನಾ ಬೀಚ್‌ನಲ್ಲಿ ರವಿವಾರ(ಅ6)ಭಾರತೀಯ ವಾಯುಪಡೆಯ(IAF air show)ಏರ್ ಶೋ ವೇಳೆ ಸಂಭವಿಸಿದ ಅವಘಡವನ್ನು ರಾಜಕೀಯ ಪಕ್ಷಗಳು ಮತ್ತು ಮಾಧ್ಯಮಗಳು ರಾಜಕೀಯಗೊಳಿಸಬಾರದು ಎಂದು ಸೋಮವಾರ (ಅ7)ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಮನವಿ ಮಾಡಿದ್ದಾರೆ.

ಮರೀನಾ ಬೀಚ್‌ಗೆ ಸಮೀಪವಿರುವ ಸರಕಾರಿ ಆಸ್ಪತ್ರೆಗಳಿಗೆ ದಾಖಲಾಗಿರುವ ಸುಮಾರು 100 ಜನರಲ್ಲಿ 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು 93 ಜನರು ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಐದು ಜನರು ಆಸ್ಪತ್ರೆಗೆ ಕರೆತರುವಾಗಲೇ ಪ್ರಾಣ ಕಳೆದುಕೊಂಡಿದ್ದರು ಎಂದು ಸುಬ್ರಮಣಿಯನ್ ಹೇಳಿದ್ದಾರೆ. ಮೃತರಿಗೆ 5 ಲಕ್ಷ ರೂ ಪರಿಹಾರ ಘೋಷಿಸಿರುವ ಸಿಎಂ ಸ್ಟಾಲಿನ್, ಮುಂದಿನ ಬಾರಿ ಉತ್ತಮ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಜನರು ಮನೆಗೆ ತೆರಳಲು ಪ್ರಾರಂಭಿಸಿದಾಗ ಯಾವುದೇ ಕಾಲ್ತುಳಿತ ಸಂಭವಿಸಿಲ್ಲ. ನಾವು ಸಾವುಗಳನ್ನು ನಿರಾಕರಿಸುವುದಿಲ್ಲ, ಇದು ಶಾಖದ ಪರಿಸ್ಥಿತಿಗಳಿಗೆ ಸಂಬಂಧಿಸಿ ಆಗಿದೆ. ಏಕೆಂದರೆ ಜನರು ಬೆಳಗ್ಗೆ 11 ರಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಬಿಸಿಲಿನಲ್ಲಿ ಇದ್ದರು. ನಾವು ಐಎಎಫ್‌ನ 92 ನೇ ದಿನಾಚರಣೆಗೆ 15 ಲಕ್ಷ ಜನರನ್ನು ನಿರೀಕ್ಷಿಸಿ ವ್ಯವಸ್ಥೆ ಮಾಡಿದ್ದೇವು. ಐಎಎಫ್ ಬಯಸಿದ್ದಕ್ಕಿಂತ ಹೆಚ್ಚಿನದನ್ನು ಸಹ ಒದಗಿಸಿದ್ದೇವು ”ಎಂದು ಸಚಿವ ಸುಬ್ರಮಣಿಯನ್ ಸುದ್ದಿಗಾರರಿಗೆ ತಿಳಿಸಿದರು.

”ಎರಡು ಗಂಟೆಗಳ ವೈಮಾನಿಕ ಪ್ರದರ್ಶನವನ್ನು (ಬೆಳಗ್ಗೆ 11 ರಿಂದ ಮಧ್ಯಾಹ್ನ 1) ಹವಾಮಾನ ಪರಿಸ್ಥಿತಿಗಳ ಆಧಾರದ ಮೇಲೆ IAF ನಿರ್ಧರಿಸಿತ್ತು ಜನರಿಗೆ ಛತ್ರಿ, ಕ್ಯಾಪ್ ಮತ್ತು ಕೂಲಿಂಗ್ ಗ್ಲಾಸ್ ಗಳನ್ನು, ನೀರಿನ ಬಾಟಲಿಗಳನ್ನು ತರಲು ಸಲಹೆ ನೀಡಿತ್ತು” ಎಂದು ಅವರು ಹೇಳಿದರು.

ಅಸಮರ್ಪಕ ವ್ಯವಸ್ಥೆಗಳು ಎಂಬ ವಿರೋಧ ಪಕ್ಷಗಳ ಆರೋಪವನ್ನು ನಿರಾಕರಿಸಿದ ಸಚಿವ “ಐಎಎಫ್ 100 ಹಾಸಿಗೆಗಳನ್ನು ಸಿದ್ಧಪಡಿಸಲು ವಿನಂತಿಸಿದೆ, 20 ಹಾಸಿಗೆಗಳೊಂದಿಗೆ ಐಸಿಯು ಸೌಲಭ್ಯವನ್ನು ಹೊಂದಿದ್ದು, ಯಾವುದೇ ತುರ್ತು ಪರಿಸ್ಥಿತಿಗೆ ಪ್ರತಿಕ್ರಿಯಿಸಲು ರಕ್ತನಿಧಿಯನ್ನು ಸಿದ್ಧಮಾಡಿಕೊಂಡಿದ್ದೇವೆ. ನಾವು ಸುತ್ತಮುತ್ತಲಿನ ಐದು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ 4,000 ಹಾಸಿಗೆಗಳನ್ನು ವ್ಯವಸ್ಥೆಗೊಳಿಸಿದ್ದೇವೆ ”ಎಂದರು.

”1,000 ವೈದ್ಯರು, ಅರೆವೈದ್ಯಕೀಯ ಸಿಬಂದಿ ಮತ್ತು 40 ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸುವುದರ ಜತೆಗೆ, ಇತರ ಸರಕಾರಿ ಇಲಾಖೆಗಳ ಸಹಯೋಗದಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ” ಎಂದರು.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸೇರಿ ವಿಪಕ್ಷ ನಾಯಕರು ಡಿಎಂಕೆ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.