ಹಿಮಕುಸಿತಕ್ಕೆ ಸಿಲುಕಿದ ಎಲ್ಲ ಐವರು ಯೋಧರ ಪವಾಡಸದೃಶ ರಕ್ಷಣೆ
Team Udayavani, Jan 28, 2017, 2:06 PM IST
ಕಾಶ್ಮೀರ: ಶನಿವಾರವೂ ಕೂಡಾ ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಾಚಿಲ್ ಸೆಕ್ಟರ್ ನಲ್ಲಿನ ಸೇನಾ ಕ್ಯಾಂಪ್ ಮೇಲೆ ಹಿಮಕುಸಿತದಿಂದಾಗಿ ಐವರು ಯೋಧರು ಸಿಲುಕಿರುವ ಘಟನೆ ನಡೆದಿದ್ದು ಇವರನ್ನು ಪಾರು ಗೊಳಿಸುವ ಕಾರ್ಯಾಚರಣೆಯಲ್ಲಿ ಎಲ್ಲ ಐವರು ಯೋಧರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
ಮೊದಲ ಹಂತದ ಕಾರ್ಯಾಚರಣೆಯಲ್ಲಿ ಘಟನೆಯಲ್ಲಿ ಐದು ಮಂದಿ 56 ರಾಷ್ಟ್ರೀಯ ರೈಫಲ್ಸ್ ನ (ಆರ್ ಆರ್) ಯೋಧರಲ್ಲಿ ಮೂವರನ್ನು ರಕ್ಷಿಸಲಾಗಿತ್ತು. ಅನಂತರ ಉಳಿದಿಬ್ಬರ ರಕ್ಷಣೆಯೂ ಯಶಸ್ವಿಯಾಗಿ ನಡೆದಿದ್ದು ಇದರೊಂದಿಗೆ ಇದರೊಂದಿಗೆ ಹಿಮಕುಸಿತಕ್ಕೆ ಸಿಲುಕಿದ ಎಲ್ಲ ಐವರು ಯೋಧರ ಪವಾಡಸದೃಶ ರಕ್ಷಣೆ ಸಾಧ್ಯವಾಗಿದೆ.
ಭಾರತ ಮತ್ತು ಪಾಕಿಸ್ತಾನದ ಗಡಿಭಾಗದಲ್ಲಿ ಕಳೆದ 2 ದಿನಗಳಲ್ಲಿ ನಡೆದ ಭೀಕರ ಹಿಮಕುಸಿತದಲ್ಲಿ 15 ಯೋಧರು ಹುತಾತ್ಮರಾದ ಬೆನ್ನಲ್ಲೇ ಈ ದುರ್ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.