Telangana: 18 ವರ್ಷಗಳ ಕಾಲ ದುಬೈ ಜೈಲಿನಲ್ಲಿದ್ದ ಐವರು ಭಾರತೀಯರು ಕೊನೆಗೂ ಮರಳಿ ತವರಿಗೆ

Team Udayavani, Feb 21, 2024, 12:57 PM IST

Telangana: 18 ವರ್ಷಗಳ ಕಾಲ ದುಬೈ ಜೈಲಿನಲ್ಲಿದ್ದ ಐವರು ಭಾರತೀಯರು ಕೊನೆಗೂ ಮರಳಿ ತವರಿಗೆ

ಹೈದರಾಬಾದ್: ಕೊಲೆ ಪ್ರಕರಣವೊಂದರಲ್ಲಿ ದುಬೈನಲ್ಲಿ ಕಳೆದ 18 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ಅನುಭವಿಸಿ ಸ್ವದೇಶಕ್ಕೆ ಮರಳಿ ಕುಟುಂಬದವರನ್ನು ಭೇಟಿಯಾಗಿರುವ ಭಾವುಕ ಕ್ಷಣಕ್ಕೆ ಬುಧವಾರ(ಫೆ.21 ರಂದು) ಹೈದರಾಬಾದ್ ವಿಮಾನ ನಿಲ್ದಾಣ ಸಾಕ್ಷಿಯಾಯಿತು.

ಏನಿದು ಘಟನೆ: ದುಬೈನಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣದ ಸಿರ್ಸಿಲ್ಲ ಜಿಲ್ಲೆಯ ಶಿವರಾತ್ರಿ ಮಲ್ಲೇಶ್, ಶಿವರಾತ್ರಿ ರವಿ, ಗೊಲ್ಲೆಂ ನಾಂಪಲ್ಲಿ, ದುಂದುಗುಲ ಲಕ್ಷ್ಮಣ್ ಮತ್ತು ಶಿವರಾತ್ರಿ ಹನುಮಂತು ಎಂಬವರು ನೇಪಾಳಿ ಪ್ರಜೆಯೊಬ್ಬರ ಸಾವಿನ ಪ್ರಕರಣದಲ್ಲಿ ದುಬೈ ಜೈಲಿನಲ್ಲಿ ಶಿಕ್ಷೆಗೆ ಒಳಗಾಗಿದ್ದರು.

ಅಕ್ಟೋಬರ್ 28, 2005, ವಿಸಿಟ್ ವೀಸಾದಲ್ಲಿ ಹನುಮಂತ್‌ ದುಬೈಗೆ ಹೋಗಿದ್ದರು. ಎರಡು ತಿಂಗಳು ಕೆಲಸ ಮಾಡಿದ ನಂತರ ಸ್ಥಳೀಯ ಪೊಲೀಸರು ಹನುಮಂತ್‌ ನನ್ನು ಕೊಲೆ ಪ್ರಕರಣದಲ್ಲಿ ಬಂಧಿಸಿದ್ದರು. ಈ ಪ್ರಕರಣದಲ್ಲಿ ಒಟ್ಟು 10 ಜನರನ್ನು ಆರೋಪಿಗಳಾಗಿ ಬಂಧಿಸಲಾಗಿತ್ತು. ಇದರಲ್ಲಿ ಐವರು ತೆಲಂಗಾಣ ಮೂಲದವರು ಆಗಿದ್ದರು.

ಪ್ರಕರಣ ಸಂಬಂಧ 25 ವರ್ಷಗಳ ಕಾಲ ಶಿಕ್ಷೆಯನ್ನು ವಿಧಿಸಲಾಗಿತ್ತು. ದುಬೈ ಕಾನೂನಿನ ಪ್ರಕಾರ ಮೃತರ ಕುಟುಂಬದ ಸದಸ್ಯರ ಬಳಿ ಕ್ಷಮೆಯಾಚಿಸಿ ಅವರು ಕ್ಷಮಿಸಿದರೆ ಅಪರಾಧಿಗಳನ್ನು ಬಿಡುಗಡೆ ಮಾಡಬಹುದಾಗಿದೆ. ಅದರಂತೆ ಅಪರಾಧಿಗಳ ಬಿಡುಗಡೆಗಾಗಿ 2011 ರಲ್ಲಿ 2011ರಲ್ಲಿ ಶಾಸಕ ಕೆಟಿಆರ್ ಅವರು ನೇಪಾಳದಲ್ಲಿ ಮೃತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ 15 ಲಕ್ಷ ರೂ. ಚೆಕ್‌ ನ್ನು ನೀಡಿದ್ದರು.

ಕಳೆದ ವರ್ಷ ಐವರ ಕ್ಷಮಾದಾನ ಅರ್ಜಿಯನ್ನು ಅಂಗೀಕರಿಸುವಂತೆ ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರವನ್ನು ಕೆಟಿಆರ್ ಒತ್ತಾಯಿಸಿದರು. ಇದಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ದುಬೈನಲ್ಲಿ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿದ್ದರು.

ಅಂತಿಮವಾಗಿ ದುಬೈ ನ್ಯಾಯಾಲಯ ಕ್ಷಮಾದಾನ ನೀಡಿದ ಬಳಿಕ ಐವರನ್ನು ಬಿಡುಗಡೆ ಮಾಡಲಾಯಿತು. ಐವರು ತವರಿಗೆ ವಾಪಾಸ್‌ ಆಗಲು ಸ್ವತಃ ಕೆಟಿಆರ್ ಅವರೇ ಟಿಕೆಟ್ ಬುಕ್‌ ಮಾಡಿ ವಿಮಾನದ ವ್ಯವಸ್ಥೆ ಮಾಡಿದ್ದಾರೆ.

ಈ ವ್ಯಕ್ತಿಗಳು ಮನೆಗೆ ಬಂದಿರುವುದು ತುಂಬಾ ಸಂತೋಷವಾಗಿದೆ ಎಂದು ಕೆಟಿಆರ್‌ ʼಎಕ್ಸ್‌ʼ ನಲ್ಲಿ ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.