ಮೋದಿಗೆ 5 ವರ್ಷ ಸಾಕಾಗಲ್ಲ :ನಟಿ ಕಂಗನಾ ರಣಾವುತ್ ಹೇಳಿದ್ದೇನು?
Team Udayavani, Jul 29, 2018, 11:08 AM IST
ಮುಂಬಯಿ: ಬಾಲಿವುಡ್ ನಟಿ ಕಂಗಾನಾ ರಣಾವುತ್ ರಾಜಕೀಯ ರಂಗಕ್ಕೆ ಕಾಲಿಡುತ್ತಾರೆಯೇ ಎನ್ನುವ ಕುರಿತು ಚರ್ಚೆಗಳು ಶುರುವಾಗಿವೆ. ಅದಕ್ಕೆ ಸಾಕ್ಷಿ ಎಂಬಂತೆ ಕಂಗನಾ ಅವರು ಪ್ರಧಾನಿ ನರೇಂದ್ರ ಮೋದಿ ಅವರು 2019ರಲ್ಲಿ ಮತ್ತೆ ಪ್ರಧಾನಿ ಆಗಬೇಕು ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಪ್ರಜಾಪ್ರಭುತ್ವದ ನಿಜವಾದ ನಾಯಕ ಮತ್ತು ಪ್ರಧಾನಿಯಾಗಲು ಅರ್ಹತೆಯುಳ್ಳ ವ್ಯಕ್ತಿ. ತಂದೆ, ತಾಯಿಯ ಬಲದಿಂದ ಹುದ್ದೆಗೆ ಬಂದವರಲ್ಲ. ಕಠಿಣ ಶ್ರಮ ಮತ್ತು ಸಾಧನೆಯ ಮೂಲಕ ಹುದ್ದೆಗೇರಿದವರು ಎಂದು ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಕಂಗನಾ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ದೇಶದಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು ಮೋದಿ ಅವರಿಗೆ 5 ವರ್ಷ ಸಾಕಾಗದು. ಅವರು 2019 ರಲ್ಲೂ ಮತ್ತೆ ಅಧಿಕಾರಕ್ಕೆ ಬರುವ ಅಗತ್ಯವಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.