Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ
Team Udayavani, Nov 20, 2024, 10:51 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯದ ಮಟ್ಟವನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರಕಾರಿ ಕಚೇರಿಗಳ ಅರ್ಧದಷ್ಟು ಸಿಬಂದಿ ಮನೆಯಿಂದಲೇ ಕೆಲಸ ಮಾಡಲಿದ್ದಾರೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಬುಧವಾರ(ನ20) ತಿಳಿಸಿದ್ದಾರೆ.
ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಸರಕಾರಿ ಕಚೇರಿಗಳಲ್ಲಿ ಶೇಕಡಾ 50 ರಷ್ಟು ಸಿಬಂದಿ ಮನೆಯಿಂದಲೇ ಕೆಲಸ ಮಾಡುತ್ತಾರೆ ಎಂದು ರಾಯ್ ಹೇಳಿದ್ದಾರೆ. ನಂತರದ ದಿನಗಳಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಿಬಂಧನೆ ಜಾರಿ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕೂ ಮೊದಲು, ಸರಕಾರವು ತನ್ನ ಕಚೇರಿಗಳು ಮತ್ತು MCD ಗಾಗಿ ಕಚೇರಿ ಸಮಯವನ್ನು ಘೋಷಿಸಿದೆ.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ಕಚೇರಿಗಳ ಸಮಯವನ್ನು ಬೆಳಗ್ಗೆ 8.30 ರಿಂದ ಸಂಜೆ 5 ರವರೆಗೆ ನಿಗದಿಪಡಿಸಲಾಗಿದೆ, ಆದರೆ ದೆಹಲಿ ಸರಕಾರಿ ಕಚೇರಿಗಳ ಸಮಯವು ಬೆಳಗ್ಗೆ 10 ರಿಂದ ಸಂಜೆ 6.30 ರವರೆಗೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.