ದೇಶದಲ್ಲಿ 50 ಸಾವಿರ ಹೊಸ ಸೋಂಕು ಪ್ರಕರಣಗಳು ಪತ್ತೆ, 57 ಸಾವಿರ ಸೋಂಕಿತರು ಗುಣಮುಖ


Team Udayavani, Jun 27, 2021, 10:29 AM IST

ದೇಶದಲ್ಲಿ 50 ಸಾವಿರ ಹೊಸ ಸೋಂಕು ಪ್ರಕರಣಗಳು ಪತ್ತೆ, 57 ಸಾವಿರ ಸೋಂಕಿತರು ಗುಣಮುಖ

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 50040 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಶನಿವಾರ 51667 ಪ್ರಕರಣಗಳು ಪತ್ತೆಯಾಗಿದ್ದವು.

ಕೇಂದ್ರ ಆರೋಗ್ಯ  ಸಚಿವಾಲಯ ನೀಡಿದ ಮಾಹಿತಿಯಂತೆ ಈ ಅವಧಿಯಲ್ಲಿ ದೇಶದಲ್ಲಿ 1258 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದ ಸೋಂಕಿತರ ಸಾವಿನ ಸಂಖ್ಯೆ 3,95,751ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ:ಯೋಗೇಶ್ವರ್‌ ದೆಹಲಿ ಭೇಟಿ ನಿಗೂಢ; ಯಾರನ್ನೂ ಭೇಟಿಯಾಗದೆ ವಾಪಾಸು ಬಂದ ಸಚಿವ

ದೇಶದಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 3,02,33,183 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 57,944 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 2,92,51,029ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 5.86,403 ಸಕ್ರಿಯ ಕೋವಿಡ್ ಪ್ರಕರಣಗಳಿವೆ.

ದೇಶದಲ್ಲಿ ಕೇವಲ ಐದು ರಾಜ್ಯಗಳಲ್ಲಿ ಹೆಚ್ಚಿನ ಸೋಂಕು  ಪ್ರಕರಣಗಳು ಪತ್ತೆಯಾಗುತ್ತಿದೆ. ಕೇರಳ ರಾಜ್ಯದಲ್ಲಿ 12,118 ಪ್ರಕರಣಗಳು ಪತ್ತೆಯಾಗಿದ್ದರೆ, ಮಹಾರಾಷ್ಟ್ರದಲ್ಲಿ 9812 ಪ್ರಕರಣಗಳು ಪತ್ತೆಯಾಗಿವೆ. ತಮಿಳುನಾಡಿನಲ್ಲಿ 5415 ಪ್ರಕರಣಗಳು, ಕರ್ನಾಟಕದಲ್ಲಿ 4272 ಪ್ರಕರಣಗಳು ಮತ್ತು ಆಂಧ್ರ ಪ್ರದೇಶ ರಾಜ್ಯದಲ್ಲಿ 4147 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.

ಟಾಪ್ ನ್ಯೂಸ್

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.