1971 ಯುದ್ಧದ ಗೆಲುವಿಗೆ 50 ವರ್ಷ
Team Udayavani, Jan 15, 2021, 7:30 AM IST
ಹೊಸದಿಲ್ಲಿ: 1971ರ ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಪಾಕಿಸ್ಥಾನದ ವಿರುದ್ಧ ಜಯ ಗಳಿಸಿ ಈ ವರ್ಷಕ್ಕೆ 50 ವರ್ಷಗಳಾಗಲಿವೆ. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆಯು 2021 ಅನ್ನು ಸುವರ್ಣ ವಿಜಯ ವರ್ಷವಾಗಿ ಆಚರಿಸಲಿದೆ.
ಈ ಕುರಿತು ಗುರುವಾರ ಮಾತನಾಡಿದ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರು, ಪಾಕಿಸ್ಥಾನದ ವಿರುದ್ಧದ ಗೆಲುವಿನ 50ನೇ ವರ್ಷಾಚರಣೆಯನ್ನು ದೇಶಾದ್ಯಂತ ಹಲವಾರು ಕಾರ್ಯಕ್ರಮಗಳ ಮೂಲಕ ಆಚರಿಸಲಾಗುವುದು ಎಂದಿದ್ದಾರೆ. “”ಕೆಲವು ನಿವೃತ್ತ ಸೇನಾಧಿಕಾರಿಗಳು, 1971ರ ಯುದ್ಧ ಗೆಲುವಿನ 50ನೇ ವರ್ಷಾಚರಣೆಗೆ ಅಷ್ಟಾಗಿ ಮಹತ್ವ ನೀಡಲಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಈ ಇಡೀ ವರ್ಷವನ್ನು ಸುವರ್ಣ ವಿಜಯ ವರ್ಷವಾಗಿ ಆಚರಿಸಲಾಗುವುದು ಎಂದು ಹೇಳಲು ನಾನು ಇಷ್ಟಪಡುತ್ತೇನೆ” ಎಂದಿದ್ದಾರೆ. ಇನ್ನು 1971ರ ಯುದ್ಧದಲ್ಲಿ ಶೌರ್ಯ ಪ್ರಶಸ್ತಿ ಪಡೆದ ಯೋಧರ ಗ್ರಾಮಗಳಿಂದ ಮಣ್ಣನ್ನು ಸಂಗ್ರಹಿಸಿ, ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಒಂದು ಚಿಕ್ಕ ಸ್ಮಾರಕವನ್ನೂ ನಿರ್ಮಿಸಲಾಗುವುದು ಎಂದು ಸೇನಾ ಮುಖ್ಯಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.