ರೈಲುಗಳ ಪ್ರಯಾಣಾವಧಿ ಕಡಿತ?
Team Udayavani, Oct 21, 2017, 7:10 AM IST
ನವದೆಹಲಿ: ಭಾರತದಲ್ಲಿ ಸಂಚರಿಸುವ ಸುಮಾರು 500 ರೈಲುಗಳ ಪ್ರಯಾಣಾವಧಿಯನ್ನು ಸುಮಾರು 2 ಗಂಟೆಗಳಷ್ಟು ಇಳಿಕೆ ಮಾಡಲು ರೈಲ್ವೆ ಇಲಾಖೆ ನಿರ್ಧರಿಸಿದ್ದು, ಮುಂದಿನ ತಿಂಗಳು ಇದು ಜಾರಿಗೆ ಬರಲಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ರೈಲುಗಳ ಟ್ರಿಪ್ಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಜಾರಿಗೆ ತರಲಾಗುತ್ತಿದೆ. ಅದರಂತೆ, ನಿರ್ವಹಣೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮೊದಲಿಗೆ 51 ರೈಲುಗಳಿಗೆ ನಿಗದಿತ ಸ್ಥಳಗಳನ್ನು ಬೇಗನೇ ತಲುಪು ವಂತೆ ಅವುಗಳ ಪ್ರಯಾಣಾವಧಿ ಇಳಿಸಲಾಗುತ್ತದೆ. ಆನಂತರ, 500 ರೈಲುಗಳಿಗೆ ವಿಸ್ತರಿಸಲಾಗುತ್ತದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Weightlifting: ಏಷ್ಯನ್ ವೇಟ್ ಲಿಫ್ಟಿಂಗ್; ಭಾರತಕ್ಕೆ ಎರಡು ಬೆಳ್ಳಿ
Junior World Cup shooting: ಭಾರತದ ಆತಿಥ್ಯದಲ್ಲಿ ಜೂ. ವಿಶ್ವಕಪ್ ಶೂಟಿಂಗ್
Udupi: ಕುದ್ರು ನೆಸ್ಟ್ ರೆಸಾರ್ಟ್ನಲ್ಲಿ ಬೆಂಕಿ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.