ಕರ್ತಾರ್ಪುರ ಕಾರಿಡಾರ್ ಬಳಿ 500 ವರ್ಷ ಹಳೆಯ ಬಾವಿ ಪತ್ತೆ
Team Udayavani, Apr 29, 2019, 6:30 AM IST
ಲಾಹೋರ್: ಗುರುನಾನಕ ದೇವ್ ಕಾಲದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಸುಮಾರು 500 ವರ್ಷ ಹಳೆಯ ಬಾವಿಯೊಂದು ಕರ್ತಾರ್ಪುರದಲ್ಲಿನ ಗುರುದ್ವಾರದ ಬಳಿ ಉತVನನದ ವೇಳೆ ಪತ್ತೆಯಾಗಿದೆ. ಕಾರಿಡಾರ್‌ಗಾಗಿ ಈ ಪ್ರದೇಶ ತೆರವುಗೊಳಿಸಿ ಉತVನನ ನಡೆಸಲಾಗುತ್ತಿತ್ತು. 20 ಅಡಿ ಅಗಲದ ಈ ಬಾವಿಯನ್ನು ಕೆಂಪು ಕಲ್ಲಿನಿಂದ ಕಟ್ಟಲಾಗಿದೆ. ಕರ್ತಾರ್ಪುರಕ್ಕೆ ಬರುವ ಭಕ್ತರಿಗೆ ನೀರಿನ ದಾಹ ಇಂಗಿಸಿಕೊಳ್ಳುವುದಕ್ಕಾಗಿ ಈ ಬಾವಿಯನ್ನು ನಿರ್ಮಿಸಿರಬಹುದು ಎಂದು ಊಹಿಸಲಾಗಿದೆ. ಈ ಬಾವಿಯ ನೀರಿನಲ್ಲಿ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ ಎಂದು ಸಿಕ್ಖರು ನಂಬಿದ್ದರು.
ಗುರುನಾನಕರ 550ನೇ ಜನ್ಮದಿನದ ಹಿನ್ನೆಲೆಯಲ್ಲಿ ಕಾರಿಡಾರ್ ನಿರ್ಮಾಣ ಮಾಡಲಾಗುತ್ತಿದೆ. ಕರ್ತಾರ್ಪುರದಿಂದ ಭಾರತದ ಗಡಿಯವರೆಗಿನ 4 ಕಿ.ಮೀ ದೂರದ ಶೇ. 50 ರಷ್ಟು ಕಾಮಗಾರಿ ಮುಗಿದಿದೆ. ಈ ವರ್ಷದ ನವೆಂಬರ್‌ನಲ್ಲಿ ಕಾರಿಡಾರ್ ಉದ್ಘಾಟಿಸಲು ಉದ್ದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.