ದಿಲ್ಲಿ ಹೊಸ ವರ್ಷಾಚರಣೆ: 509 ಕುಡುಕ ವಾಹನ ಚಾಲಕರಿಗೆ ದಂಡ
Team Udayavani, Jan 1, 2019, 6:17 AM IST
ಹೊಸದಿಲ್ಲಿ : ಹೊಸ ವರ್ಷಾಚರಣೆಯ ಸಂಭ್ರಮೋಲ್ಲಾಸದಲ್ಲಿ ಮದ್ಯ ಸೇವನೆಗೈದು ನಿನ್ನೆ ಸೋಮವಾರ ರಾತ್ರಿ ಮೋಟಾರು ವಾಹನ ಚಲಾಯಿಸಿದ 500 ಕ್ಕೂ ಅಧಿಕ ಚಾಲಕರಿಗೆ ದಿಲ್ಲಿ ಪೊಲೀಸರು ಸಖತ್ತಾಗಿ ದಂಡ ಹೇರಿ ಸರಕಾರದ ಖಜಾನೆಯನ್ನು ತುಂಬಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಲ್ಲಿಯೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ 15,000 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಕುಡಿದು ವಾಹನ ಚಲಾಯಿಸುವವರನ್ನು ನಿಯಂತ್ರಿಸುವುದಕ್ಕಾಗಿ ವಿಶೇಷ ಟ್ರಾಫಿಕ್ ವ್ಯವಸ್ಥೆಗಳನ್ನು ಮಾಡಲಾಗಿತ್ತು.
ಕುಡಿದು ವಾಹನ ಚಲಾಯಿಸಿದ 509 ಮೋಟಾರು ವಾಹನ ಚಾಲಕರಿಗೆ ಪೊಲೀಸರು ದಂಡ ಹೇರಿದರು ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.