ಬಾಲಾಕೋಟ್ ಬಳಿಕ ಪಾಕಿಸ್ಥಾನದಿಂದ 513 ಬಾರಿ ಕದನ ವಿರಾಮ ಉಲ್ಲಂಘನೆ: ಸೇನೆ
Team Udayavani, Apr 13, 2019, 5:39 PM IST
ಜಮ್ಮು : ಪಾಕಿಸ್ಥಾನದ ಬಾಲಾಕೋಟ್ ಉಗ್ರ ಶಿಬಿರಗಳ ಮೇಲೆ ಭಾರತೀಯ ವಾಯು ಪಡೆ ಬಾಂಬ್ ದಾಳಿ ನಡೆಸಿದ ಬಳಿಕದಲ್ಲಿ ಪಾಕಿಸ್ಥಾನ ಜಮ್ಮು ಕಾಶ್ಮೀರದ ಎಲ್‌ಓಸಿಯಲ್ಲಿ ಈ ತನಕ 513 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಇದಕ್ಕೆ ಭಾರತೀಯ ಪಡೆಗಳು ನೀಡಿರುವ ಜಬರ್‌ದಸ್ತ್ ಉತ್ತರದಲ್ಲಿ ಪಾಕ್ ಸೇನೆಯಲ್ಲಿ ಭಾರತಕ್ಕಿಂತ ಆರು ಪಟ್ಟು ಅಧಿಕ ಜೀವ ಹಾನಿ ಸಂಭವಿಸಿದೆ ಎಂದು ಹಿರಿಯ ಸೇನಾಧಿಕಾರಿ ಇಂದು ಶನಿವಾರ ತಿಳಿಸಿದ್ದಾರೆ.
ಈ ಕದನ ವಿರಾಮ ಉಲ್ಲಂಘನೆಯಲ್ಲಿ ಪಾಕ್ ಸೇನಾ ಪಡೆಗಳು ಮೋರ್ಟಾರ್‌ಗಳನ್ನು ಮತ್ತು ಆರ್ಟಿಲರಿ ಗನ್‌ಗಳನ್ನು ನೂರಕ್ಕೂ ಹೆಚ್ಚು ಬಾರಿ ಉಪಯೋಗಿಸಿವೆ. ಭಾರತೀಯ ಪ್ರಜೆಗಳನ್ನು, ಸೇನಾ ಹೊರಠಾಣೆಗಳನ್ನು ಗುರಿ ಇರಿಸಿ ಅದು ದಾಳಿ ಮಾಡಿದೆ; ಭಾರತೀಯ ಸೇನೆ ಪಾಕಿಗೆ ಅತ್ಯಂತ ತಕ್ಕುದಾದ ಜಬರ್‌ದಸ್ತ್ ಉತ್ತರವನ್ನೇ ನೀಡಿದೆ ಎಂದು ವೈಟ್ ನೈಟ್ ತುಕಡಿಯ ಜನರಲ್ ಆಫೀಸರ್ ಕಮಾಂಡಿಂಗ್ (ಜಿಓಸಿ), ಲೆ| ಜನರಲ್ ಪರಮ್‌ಜಿತ್ ಸಿಂಗ್ ಅವರಿಂದು ರಾಜೋರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.