India ಚಿಲ್ಲರೆ ಮಾರಾಟ ಕ್ಷೇತ್ರದಲ್ಲಿ 52,000 ಉದ್ಯೋಗ ಕಡಿತ: ವರದಿ
Team Udayavani, Aug 20, 2024, 6:40 AM IST
ಹೊಸದಿಲ್ಲಿ: 2023-24ನೇ ಸಾಲಿನಲ್ಲಿ ದೇಶದ ಚಿಲ್ಲರೆ ಮಾರಾಟ ಕ್ಷೇತ್ರದ ಕಂಪೆನಿಗಳು 52,000 ಉದ್ಯೋಗ ಕಡಿತ ಮಾಡಿವೆ! ಬೇಡಿಕೆ ಕುಸಿದಿದ್ದೇ ಇದಕ್ಕೆ ಕಾರಣ. ಹೀಗೆಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ. ರಿಲಯನ್ಸ್ ರಿಟೇಲ್, ಟೈಟಾನ್, ಪೇಜ್, ಸ್ಪೆನ್ಸರ್ಸ್, ರೇಮಂಡ್ಸ್ ಕಂಪನಿಗಳಲ್ಲಿ ಹೆಚ್ಚಿನ ಉದ್ಯೋಗಗಳು ಕಡಿತಗೊಂಡಿವೆ. ಕೃಷಿ ದೇಶದಲ್ಲಿ ಅತ್ಯಂತ ಹೆಚ್ಚು ಉದ್ಯೋಗ ನೀಡುವ ಕ್ಷೇತ್ರವಾಗಿದೆ. ಅನಂ ತರದ ಸ್ಥಾನದಲ್ಲಿ ಚಿಲ್ಲರೆ ಮಾರುಕಟ್ಟೆ ಕ್ಷೇತ್ರವಿದೆ. 4.55 ಲಕ್ಷ ಮಂದಿ ಉದ್ಯೋಗಿಗಳಿದ್ದ ಕೃಷಿ ಮತ್ತು ಚಿಲ್ಲರೆ ಮಾರಾಟ ಕ್ಷೇತ್ರದಲ್ಲಿ ಬೇಡಿಕೆ ಕುಸಿದ ಕಾರಣ ಉದ್ಯೋಗಿಗಳ ಸಂಖ್ಯೆ 4.29 ಲಕ್ಷಕ್ಕೆ ಕುಸಿದಿದೆ. 2022ರ ದೀಪಾವಳಿ ಬಳಿಕ ಜನರು ಅನಗತ್ಯ ಖರ್ಚು ಗಳಿಗೆ ಕಡಿವಾಣ ಹಾಕಿದ್ದರಿಂದ ಈ ಬೆಳವಣಿ ಗೆಯಾಗಿದೆ. ಚಿಲ್ಲರೆ ಮಾರಾಟ ಕ್ಷೇತ್ರ ಬೆಳವಣಿಗೆ ಶೇ.4 ಕುಸಿತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.