![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jul 5, 2021, 8:05 PM IST
ಪಣಜಿ : ಪ್ರಸಕ್ತ ವರ್ಷ ನವೆಂಬರ್ ನಲ್ಲಿ ಗೋವಾದಲ್ಲಿ ನಡೆಯಲಿರುವ 52 ನೇಯ ಅಂತರಾಷ್ಟ್ರೀಯ ಚಲನಚಿತ್ರ ಮಹೋತ್ಸವದ ಪೋಸ್ಟರ್ ನನ್ನು ಮತ್ತು ಚಲನಚಿತ್ರೋತ್ಸವದ ನಿಯಮಾವಳಿ ಪುಸ್ತಕವನ್ನು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ದೆಹಲಿಯಲ್ಲಿ ಇಂದು(ಸೋಮವಾರ, ಜುಲೈ 5) ಬಿಡುಗಡೆಗೊಳಿಸಿದರು.
ಇದನ್ನೂ ಓದಿ : ಸೋಮಶೇಖರ್ ನೀನು ಬೇಕಾದರೆ ಯಡಿಯೂರಪ್ಪನವರ ಪಾದ ನೆಕ್ಕು : ಎಚ್. ವಿಶ್ವನಾಥ್
ಪ್ರತಿ ವರ್ಷ ನವೆಂಬರ್ ನಲ್ಲಿ ಗೋವಾದಲ್ಲಿ ನಡೆಯುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಜಗತ್ತಿನ 70 ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಮತ್ತು ಚಲನಚಿತ್ರ ರಂಗದ ಕಲಾವಿದರು ಪಾಲ್ಗೊಳ್ಳುತ್ತಿದ್ದರು. ಆದರೆ ಕಳೆದ ವರ್ಷ ಕೋವಿಡ್ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಗೋವಾದಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಆನ್‍ಲೈ ನ್ ಮೂಲಕ ನಡೆಸಲಾಗಿತ್ತು.
ಇದನ್ನೂ ಓದಿ : ಕಾಂಗ್ರೆಸ್ ಟು ಟಿಎಂಸಿ : ದೀದಿ ಸೈನ್ಯಕ್ಕೆ ಅಭಿಜಿತ್ ಮುಖರ್ಜಿ ಜಂಪ್
You seem to have an Ad Blocker on.
To continue reading, please turn it off or whitelist Udayavani.