ಮಗಳ ಲವ್ ಮ್ಯಾರೇಜ್: ಅಣ್ಣನನ್ನು ಗುಂಡಿಕ್ಕಿ ಕೊಂದ ತಮ್ಮಂದಿರು
Team Udayavani, Jul 17, 2018, 11:53 AM IST
ಮುಜಫರನಗರ : ತಿತಾವಿ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಸಲ್ಲಾಹ್ ಖೇದಿ ಗ್ರಾಮದಲ್ಲಿ 55ರ ಹರೆಯದ ವ್ಯಕ್ತಿಯನ್ನು ಆತನ ಇಬ್ಬರು ಸಹೋದರರು ಗುಂಡಿಕ್ಕಿ ಸಾಯಿಸಿದ್ದಾರೆ. ಹಿರಿಯ ಸಹೋದರನ ಪುತ್ರಿಯು ಲವ್ ಮ್ಯಾರೇಜ್ ಮಾಡಿಕೊಂಡದ್ದೇ ಈ ಕಗ್ಗೊಲೆಗೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ಮನೋಜ್ ಕುಮಾರ್ (55) ಎಂದು ಗುರುತಿಸಲಾಗಿದೆ. ಕೊಲೆಗೈದಿರುವ ಆತನ ಸಹೋದರರಾದ ಬಬ್ಲು ಕುಮಾರ್ ಮತ್ತು ಸುಭಾಷ್ ಎಂಬವರನ್ನು ನಿನ್ನೆ ರಾತ್ರಿ ಬಂಧಿಸಲಾಯಿತು ಎಂದು ಸರ್ಕಲ್ ಆಫೀಸರ್ ಕೆ ಸಿಂಗ್ ತಿಳಿಸಿದ್ದಾರೆ.
ಅಣ್ಣನ ಮೇಲೆ ಗುಂಡೆಸೆಯುವಾಗ ಗುಂಡೇಟು ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಸಹೋದರ ಬಬ್ಲು ಕುಮಾರ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.