55ರ ಹರೆಯದ ಮಹಿಳೆ ಮೇಲೆ ರೇಪ್, ಕತ್ತು ಹಿಸುಕಿ ಕೊಲೆ
Team Udayavani, Aug 10, 2017, 12:08 PM IST
ಮುಜಫರನಗರ : ಇಲ್ಲಿನ ಗ್ರಾಮವೊಂದರಲ್ಲಿ 55 ವರ್ಷ ಪ್ರಾಯದ ಮಹಿಳೆಯೋರ್ವರ ಮೇಲೆ ಅತ್ಯಾಚಾರ ನಡೆಸಿ ಆಕೆಯ ಕತ್ತು ಹಿಸುಕಿ ಕೊಂದ ಅಮಾನುಷ ಘಟನೆ ನಡೆದಿದೆ.
ಅತ್ಯಾಚಾರಕ್ಕೆ ಗುರಿಯಾಗಿ ಕೊಲೆಗೀಡಾದ ಮಹಿಳೆಯ ಶವ ಗ್ರಾಮದಲ್ಲಿನ ಹೊಲದಲ್ಲಿ ಪತ್ತೆಯಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೊಲೀಸ್ ತನಿಖೆ ನಡೆಯುತ್ತಿದೆ.
ಇನ್ನೊಂದು ಪ್ರಕರಣದಲ್ಲಿ 20ರಿಂದ 30 ವರ್ಷ ಪ್ರಾಯದೊಳಗಿನ ತರುಣನೋರ್ವನನ್ನು ಮುಥ ಭಾರ್ ಗ್ರಾಮದಲ್ಲಿ ಗುಂಡಿಟ್ಟು ಸಾಯಿಸಲಾಗಿರುವುದು ವರದಿಯಾಗಿದೆ.
ಮೂರು ಗುಂಡೇಟಿನ ಗಾಯ ಹೊಂದಿದ್ದ ಯುವಕನ ಶವವು ಭೂತಕಾಲ್ ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ಪತ್ತೆಯಾಯಿತು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…