![WPL 2025: ಆರ್‌ಸಿಬಿ ಆಘಾತ… ಗಾಯ, ಶ್ರೇಯಾಂಕಾ ಡಬ್ಲ್ಯೂಪಿಎಲ್‌ನಿಂದ ಹೊರಕ್ಕೆ](https://www.udayavani.com/wp-content/uploads/2025/02/shreyanka-patil-415x276.jpg)
![WPL 2025: ಆರ್‌ಸಿಬಿ ಆಘಾತ… ಗಾಯ, ಶ್ರೇಯಾಂಕಾ ಡಬ್ಲ್ಯೂಪಿಎಲ್‌ನಿಂದ ಹೊರಕ್ಕೆ](https://www.udayavani.com/wp-content/uploads/2025/02/shreyanka-patil-415x276.jpg)
Team Udayavani, Jan 29, 2025, 6:34 AM IST
ಮುಂಬೈ: ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ ಬಿಎಸ್‌ಎನ್‌ಎಲ್ ದೇಶಾದ್ಯಂತ ಇಂಟೆಗ್ರೇಟೆಡ್ ಫೀ ಟಿವಿ (ಐಎಫ್ಟಿವಿ) ಸೇವೆ ನೀಡುವುದಾಗಿ ಮಂಗಳವಾರ ಪ್ರಕಟಿಸಿದೆ.
ಅದಕ್ಕೆ ಪ್ಲೇಬಾಕ್ಸ್ ಟಿವಿ ಮತ್ತು ಸ್ಕೈಪ್ರೋ ಎಂಬ ಖಾಸಗಿ ಕಂಪನಿಗಳ ನೆರವು ಪಡೆದುಕೊಳ್ಳಲು ತೀರ್ಮಾನಿಸಿದೆ. ಬಿಎಸ್‌ಎನ್‌ಎಲ್ ನೀಡಲಿರುವ ಸೌಲಭ್ಯದಲ್ಲಿ 550 ಉಚಿತ ಟಿವಿ ಚಾನೆಲ್‌ಗಳು ಲಭ್ಯವಾಗಲಿವೆ. ಜತೆಗೆ ದೇಶದಲ್ಲಿರುವ ಪ್ರಮುಖ ಒಟಿಟಿ ಪ್ಲಾಟ್‌ಫಾರಂಗಳೂ ಲಭ್ಯವಾಗಲಿವೆ.
ದೇಶಾದ್ಯಂತ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿನ 40 ಲಕ್ಷ ಮಂದಿ ಗ್ರಾಹಕರು ಬಿಎಸ್‌ಎನ್‌ಎಲ್‌ನ ಫೈಬರ್ ಟು ದ ಹೋಮ್, ಎಫ್ಟಿಟಿಎಚ್ ಸೌಲಭ್ಯ ಪಡೆದುಕೊಂಡಿದ್ದಾರೆ.
Maha Kumbh Mela: ಕುಂಭ ಮೇಳ ಅವಧಿ ಫೆ.26ರ ಬಳಿಕವೂ ವಿಸ್ತರಿಸಿ: ಅಖಿಲೇಶ್ ಯಾದವ್
Tragedy: ಸಾವಿನ ಕದ ತಟ್ಟಿದ ವರ… ಕುದುರೆ ಮೇಲೆ ಕುಳಿತು ಮೆರವಣಿಗೆ ಹೊರಟ ವರನಿಗೆ ಹೃದಯಾಘಾತ
US; ಮುಚ್ಚಿದ ಬಾಗಿಲುಗಳ ಹಿಂದೆ ಗಡಿಪಾರು ವಿಷಯ ಮೋದಿ ಪ್ರಸ್ತಾಪಿಸಿದ್ದಾರೆಯೇ?:ತರೂರ್
Maha Kumbh: ಕುಂಭಮೇಳದ ಸೆಕ್ಟರ್ 18, 19ರಲ್ಲಿ ಭಾರೀ ಅಗ್ನಿ ಅನಾಹುತ!
ತರಗತಿಯಲ್ಲೇ ನಿದ್ರೆಗೆ ಜಾರಿದ ವಿದ್ಯಾರ್ಥಿ… ಶಾಲೆಗೆ ಬೀಗ ಹಾಕಿ ಮನೆಗೆ ತೆರಳಿದ ಶಿಕ್ಷಕ
Belthangady: ಕಾರು- ರಿಕ್ಷಾ ಅಪಘಾತ; ರಿಕ್ಷಾ ಚಾಲಕನಿಗೆ ಗಂಭೀರ ಗಾಯ
WPL 2025: ಆರ್‌ಸಿಬಿ ಆಘಾತ… ಗಾಯ, ಶ್ರೇಯಾಂಕಾ ಡಬ್ಲ್ಯೂಪಿಎಲ್‌ನಿಂದ ಹೊರಕ್ಕೆ
Women’s FIH Pro League: ಭಾರತಕ್ಕೆ ಇಂಗ್ಲೆಂಡ್ ವಿರುದ್ಧ 3-2ರಿಂದ ಜಯ
Maha Kumbh Mela: ಕುಂಭ ಮೇಳ ಅವಧಿ ಫೆ.26ರ ಬಳಿಕವೂ ವಿಸ್ತರಿಸಿ: ಅಖಿಲೇಶ್ ಯಾದವ್
Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.