6 ಸುಧಾರಿತ ಸಬ್‌ಮರಿನ್‌ಗಳ ನಿರ್ಮಾಣ ಪ್ರಕ್ರಿಯೆ ಆರಂಭ
Team Udayavani, Apr 5, 2019, 6:00 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಭಾರತೀಯ ನೌಕಾ ಪಡೆಯಲ್ಲಿ ಮಹತ್ವದ ಕ್ರಮವಾಗಿ 6 ಸುಧಾರಿತ ಜಲಾಂತರ್ಗಾಮಿಗಳನ್ನು ನಿರ್ಮಾಣ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
45 ಸಾವಿರ ಕೋಟಿ ರೂ. ವೆಚ್ಚದ ಈ ಯೋಜನೆ ಅಡಿಯಲ್ಲಿ ವಿದೇಶಿ ರಕ್ಷಣಾ ಕಂಪನಿಗಳ ಸಹಭಾಗಿತ್ವದಲ್ಲಿ ಮುಂಬೈನ ಮಜಗಾಂವ್ ಡಾಕ್ ಶಿಪ್‌ಬಿಲ್ಡರ್ಸ್ ಕಂಪೆನಿಯು ನಿರ್ಮಾಣ ಮಾಡಲಿದೆ. ಇದಕ್ಕೆ ಅದಾನಿ ಡಿಫೆನ್ಸ್, ಎಲ್ ಆ್ಯಂಡ್ ಟಿ ಕೂಡ ಸಹಭಾಗಿತ್ವ ಸಾಧಿಸಿದೆ. ಈ ಹಡಗುಗಳಿಗೆ ಸುಧಾರಿತ ಶಸ್ತ್ರಾಸ್ತ್ರಗಳು ಹಾಗೂ ಕ್ಷಿಪಣಿಗಳನ್ನೂ ಅಳವಡಿ ಸಲಾಗುತ್ತದೆ.
ಈ ಯೋಜನೆಗೆ ಪ್ರಾಜೆಕ್ಟ್ 75 ಎಂದು ಹೆಸರಿಸಲಾಗಿದೆ. ಈ ಸಬ್‌ಮರೀನ್‌ಗಳನ್ನು ಫ್ರೆಂಚ್ ಸಂಸ್ಥೆ ನಾವಲ್ ಗ್ರೂಪ್ ವಿನ್ಯಾಸ ಮಾಡಿದೆ. ಹಲವು ದಶಕಗಳಿಂದಲೂ ನನೆಗುದಿಗೆ ಬಿದ್ದಿದ್ದ ಈ ಯೋಜನೆಗೆ ಕಳೆದ ಜನವರಿಯಲ್ಲಿ ರಕ್ಷಣಾ ಸಚಿವಾಲಯ ಅನುಮೋದನೆ ನೀಡಿತ್ತು. ಇದೇ ರೀತಿಯ ಯೋಜನೆ ಅಡಿಯಲ್ಲಿ ಈ ಹಿಂದೆ 111 ಹೆಲಿಕಾಪ್ಟರು ಗಳನ್ನು 21 ಸಾವಿರ ಕೋಟಿ ರೂ. ವೆಚ್ಚದಲ್ಲಿ ಖರೀದಿಸಲು ನಿರ್ಧರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.