Derail: ಹಳಿ ತಪ್ಪಿದ ಗೂಡ್ಸ್ ರೈಲು… ಹಲವು ರೈಲುಗಳ ಸಂಚಾರ ವ್ಯತ್ಯಯ
Team Udayavani, Dec 18, 2023, 1:29 PM IST
ಮಧ್ಯಪ್ರದೇಶ: ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್ ರೈಲಿನ ಆರು ಬೋಗಿಗಳು ಹಳಿ ತಪ್ಪಿದ ಘಟನೆ ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯ ಬಿಯೋಹರಿ ನಿಲ್ದಾಣದ ಬಳಿ ಸೋಮವಾರ ಸಂಭವಿಸಿದೆ.
ಗೂಡ್ಸ್ ರೈಲು ಹಳಿ ತಪ್ಪಿದ ಕಾರಣ ಕಟ್ನಿ-ಸಿಂಗ್ರೌಲಿ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯಿಂದ ಸುಮಾರು 800 ಮೀಟರ್ ರೈಲು ಮಾರ್ಗ ಹಾಳಾಗಿದ್ದು ದುರಸ್ತಿ ಕಾರ್ಯ ನೆರವೇರುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ISIS Network Case:ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಎನ್ ಐಎ ದಾಳಿ; ದಾಖಲೆಗಳು ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.