ಪಾಟ್ನಾ: ಪಟಾಕಿ ತಯಾರಿಸುತ್ತಿದ್ದ ಮನೆಯಲ್ಲಿ ಸ್ಫೋಟ : ಆರು ಮಂದಿ ಸಾವು, ಮೂವರು ಗಂಭೀರ
Team Udayavani, Jul 24, 2022, 5:21 PM IST
ಪಾಟ್ನಾ: ಮನೆಯಲ್ಲೇ ಅಕ್ರಮವಾಗಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸ್ಪೋಟಗೊಂಡು ಆರು ಮಂದಿ ಸಾವನ್ನಪ್ಪಿದ್ದು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬಿಹಾರದ ಸರನ್ ಜಿಲ್ಲೆಯ ಖೋಡೈಬಾಗ್ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.
ಉದ್ಯಮಿಯನ್ನು ಶಬೀರ್ ಹುಸೇನ್ ಎಂಬುವವರು ತಮ್ಮ ಮನೆಯಲ್ಲೇ ಅಕ್ರಮವಾಗಿ ಪಟಾಕಿ ಕಾರ್ಖಾನೆ ನಡೆಸುತ್ತಿದ್ದು ಪಟಾಕಿ ಸ್ಪೋಟಗೊಂಡಿದೆ, ಸ್ಪೋಟದ ತೀವ್ರತೆಗೆ ಮೂರು ಅಂತಸ್ತಿನ ಮನೆಯ ಒಂದು ಭಾಗ ಕುಸಿದು ಬಿದ್ದಿದ್ದು ಮನೆಗೆ ಬೆಂಕಿ ಹತ್ತಿಕೊಂಡಿದೆ.
ಪೊಲೀಸರ ಹೇಳಿಕೆಯಂತೆ ಶಬೀರ್ ಹುಸೇನ್ ಎಂಬ ವ್ಯಕ್ತಿ ತನ್ನ ಮನೆಯಲ್ಲೇ ಅಕ್ರಮವಾಗಿ ಪಟಾಕಿ ತಯಾರಿಸುತ್ತಿದ್ದು ಈ ವೇಳೆ ಸ್ಫೋಟ ಸಂಭವಿಸಿದೆ ಇದರಿಂದ ಒಂದು ಗಂಟೆಗಳ ಕಾಲ ನಿರಂತರ ಪಟಾಕಿ ಸ್ಫೋಟಗೊಂಡಿತ್ತು ಎಂದು ಹೇಳಿದ್ದಾರೆ.
Bihar | Six people dead after a house collapsed due to a blast in Chhapra. Efforts are being made to rescue people trapped under the debris. We’re investigating the reason behind the explosion. Forensic team and Bomb disposal squad have also been called: Santosh Kumar, Saran SP pic.twitter.com/bCJgEMgZHf
— ANI (@ANI) July 24, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.