Hyderabad ನಲ್ಲಿ ಭಾರಿ ಅಗ್ನಿ ಅವಘಡ: 6 ಮಂದಿ ಸಜೀವ ದಹನ, ಮೂವರ ಸ್ಥಿತಿ ಗಂಭೀರ
ಕಾರು ರಿಪೇರಿ ಮಾಡುವಾಗ ಶಾರ್ಟ್ ಸರ್ಕ್ಯೂಟ್...
Team Udayavani, Nov 13, 2023, 12:11 PM IST
ಹೈದರಾಬಾದ್: ಕಟ್ಟಡವೊಂದರಲ್ಲಿ ಸಂಭವಿಸಿದೆ ಅಗ್ನಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನ ನಾಂಪಲ್ಲಿ ಸೋಮವಾರ ಸಂಭವಿಸಿದೆ.
ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ವಾಹನ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಅಲ್ಲದೆ ಕಟ್ಟಡದ ಒಳಗೆ ಸಿಲುಕಿರುವವರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೆಮಿಕಲ್ ಇಡಲಾಗಿದ್ದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಕಟ್ಟಡದ ಇತರ ಮಹಡಿಗಳಿಗೂ ವ್ಯಾಪಿಸಿದೆ ಎಂದು ಹೇಳಲಾಗಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಕಟ್ಟಡದ ನೆಲ ಮಹಡಿಯಲ್ಲಿ ಕಾರು ರಿಪೇರಿ ಮಾಡುವಾಗ ಕಿಡಿ ಹೊತ್ತಿ ಬೆಂಕಿ ಕಾಣಿಸಿಕೊಂಡು ಬಳಿಕ ಅಲ್ಲಿದ್ದ ರಾಸಾಯನಿಕ ವಸ್ತುಗಳಿಗೆ ತಗುಲಿ ಹೆಚ್ಚಿನ ಪ್ರಮಾಣದಲ್ಲಿ ಬೆಂಕಿ ಆವರಿಸಿ ಕಟ್ಟಕ್ಕೆ ಆವರಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Udaipur: ಟೈಲರ್ ಕನ್ಹಯ್ಯಾ ಲಾಲ್ ಹಂತಕರಿಗೆ ಬಿಜೆಪಿ ಜೊತೆ ನಂಟು… ಅಶೋಕ್ ಗೆಹ್ಲೋಟ್
#WATCH | Daring rescue of a child and woman amid massive fire in a storage godown located in an apartment complex in Bazarghat, Nampally of Hyderabad pic.twitter.com/Z2F1JAL8wa
— ANI (@ANI) November 13, 2023
#WATCH | On the Nampally fire incident which has claimed 6 lives, DG (Fire Services) Nagi Reddy says, "The storage of chemicals in the building might have been done illegally…."
"Chemicals were stored in the stilt area of the building and the fire was caused due to these… pic.twitter.com/DfNoKw5cNh
— ANI (@ANI) November 13, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.